ದೇಶಅಸ್ಸಾಂ ಸಂಸ್ಕೃತಿ ಮೇಲೆ ಬಿಜೆಪಿ ದಾಳಿ ಮಾಡಲು ಅವಕಾಶ ನೀಡುವುದಿಲ್ಲ: ರಾಹುಲ್ ಗಾಂಧಿ
ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು...