ರಾಜ್ಯಉಸಿರುಗಟ್ಟಿಸಿ ಯುವತಿ ಹತ್ಯೆ: ನೇಣು ಬಿಗಿಯಲು ಯತ್ನಿಸಿದ್ದ ಪ್ರಿಯಕರ ಪರಾರಿ, ಆರೋಪಿ ಬಂಧನಕ್ಕೆ ಪೊಲೀಸ್ ಕಾರ್ಯಾಚರಣೆ
ರಾಜಧಾನಿ ಬೆಂಗಳೂರಿನಲ್ಲಿ ಪ್ರಿಯಕರನೇ ಪ್ರಿಯತಮೆಯನ್ನು ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಉಸಿರುಗಟ್ಟಿಸಿ ಯುವತಿ ಹತ್ಯೆ ಮಾಡಿ ಬಳಿಕ ಆಕೆಯನ್ನು ನೇಣು ಬಿಗಿಯಲು ಯತ್ನಿಸಿದ್ದ ಪ್ರಿಯಕರನನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.