• Tag results for ಆಕ್ರೋಶ

ಮಗಳು ಆರತಿ ಮಾಡಿದ್ದಕ್ಕೆ ಟಿವಿ ಒಡೆದು ಹಾಕಿದ್ದ ಪಾಕ್ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ: ವಿಡಿಯೋ ವೈರಲ್

ಸದಾಕಾಲ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿತ್ ಅಫ್ರಿದಿಯವರು, ಇದೀಗ ಟಿವಿ ಕಾರ್ಯಕ್ರಮವೊಂದರಲ್ಲಿ ಹಿಂದು ಸಂಪ್ರದಾಯವನ್ನು ಅಣಕಿಸಿರುವುದು ಭಾರತೀಯರ ಕಣ್ಣು ಕೆಂಪಗಾಗುವಂತೆ ಮಾಡಿದೆ. 

published on : 30th December 2019

ಜೈಲಿನಲ್ಲಿರುವ ಇತರರನ್ನೂ ಶೂಟ್ ಮಾಡಿದ ಬಳಿಕವಷ್ಟೇ ಪತಿಯ ಅಂತ್ಯಸಂಸ್ಕಾರ: ಆರೋಪಿ ಪತ್ನಿಯ ಆಕ್ರೋಶ

ಅಪರಾಧಗಳನ್ನು ಮಾಡಿ ಎಷ್ಟೋ  ಮಂದಿ ಜೈಲಿನಲ್ಲಿದ್ದಾರೆ. ಅವರನ್ನು ಕೂಡಾ ಇದೇ ರೀತಿಯಲ್ಲಿ ಪೊಲೀಸರು ಗುಂಡಿಕ್ಕಿ ಸಾಯಿಸಲಿ. ಅಲ್ಲಿಯವರೆಗೂ ತಮ್ಮ ಪತಿಯ ಮೃತದೇಹದ ಅಂತಿಮ ಸಂಸ್ಕಾರ ನೆರವೇರಿಸುವುದಿಲ್ಲ  ಎಂದು ಮೃತ ಆರೋಪಿ ಚೆನ್ನಕೇಶವಲುವಿನ ಹೆಂಡತಿ ರೇಣುಕಾ ಹೇಳಿದ್ದಾರೆ.

published on : 7th December 2019

ದೇಶದಲ್ಲಿ ಸರ್ವಾಧಿಕಾರ ಧೋರಣೆಯ ಆಡಳಿತ: ದಿನೇಶ್ ಗುಂಡೂರಾವ್

ದೇಶದಲ್ಲಿ ಭಯ ಮತ್ತು ವೈಷಮ್ಯದ ವಾತಾವರಣ ಸೃಷ್ಟಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ.ದೇಶದ ಮೂಲ ಬುನಾದಿಯಾದ ಜಾತ್ಯತೀತ ಸಿದ್ಧಾಂತಕ್ಕೆ ಧಕ್ಕೆ ತರುವ ಕೆಲಸವನ್ನು ಕೆಲವು ಶಕ್ತಿಗಳು ಮಾಡುತ್ತಿವೆ. ಇದರ ವಿರುದ್ಧ ...

published on : 15th August 2019

ಉನ್ನಾವ್ ಅತ್ಯಾಚಾರ ಪ್ರಕರಣ: ಭುಗಿಲೆದ್ದ ಸಾರ್ವಜನಿಕ ಆಕ್ರೋಶ

ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ವಿರುದ್ಧ ಸಾರ್ವಜನಿಕ ಆಕ್ರೋಶ ಸ್ಫೋಟಗೊಂಡ ಬಳಿಕ ಉನ್ನಾವ್ ಅತ್ಯಾಚಾರದ ಪ್ರಕರಣದ ಅಪಘಾತದ ತನಿಖೆಯನ್ನು ಸಿಬಿಐ ಮಂಗಳವಾರ ಕೈಗೆತ್ತಿಕೊಂಡಿದೆ.

published on : 30th July 2019

ಭಾರತೀಯ ಟಿವಿ ಚಾನೆಲ್ ಗಳಲ್ಲಿ ತಪ್ಪು ಭೂತಾನ್ ಪ್ರಧಾನಿ ಭಾವಚಿತ್ರ: ಮಾಜಿ ಪ್ರಧಾನಿ ಟೀಕೆ

ಭೂತಾನ್ ಹಾಲಿ ಪ್ರಧಾನ ಮಂತ್ರಿ ಲೊಟೆ ಶೆರಿಂಗ್ ಅವರ ತಪಾದ್ದ ಪೋಟೋಗಳನ್ನು ಬಳಸಿ ಭಾರತೀಯ ಮಾಧ್ಯಮಗಳು ಭೂತಾನ್ ದೇಶವನ್ನು ಅವಮಾನ ಮಾಡಿವೆ ಎಂದು ಭೂತಾನ್ ಮಾಜಿ ಪ್ರಧಾನಿ ಶೇರಿಂಗ್ ಟೋಗೆ ಕಿಡಿಕಾರಿದ್ದಾರೆ.

published on : 31st May 2019

ಮನೆಗೆ ಊಟಕ್ಕೆ ಕರೆದು ಗೃಹಸಚಿವರಿಗೆ ಮಾಜಿ ಸಚಿವ ಮಲ್ಲಿಕಾರ್ಜುನ್ ಮಂಗಳಾರತಿ!

ಶಾಮನೂರು ಶಿವಶಂಕರಪ್ಪ ಮನೆಗೆ ಊಟಕ್ಕೆ ಆಗಮಿಸಿದ್ದ ಗೃಹ ಸಚಿವ ಎಂಟಿ ಪಾಟೀಲ್ ಅವರನ್ಹು ಶಾಮನೂರು ಶಿವಶಂಕರಪ್ಪ ಪುತ್ರ ಎಸ್‌ಎಸ್‌ ಮಲ್ಲಿಕಾರ್ಜುನ್‌ ...

published on : 7th March 2019

ಕಾಶ್ಮೀರಿ ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ,ಕಾನೂನು ಉಲ್ಲಂಘಿಸಿದರೆ ಕ್ರಮ- ಗೃಹ ಸಚಿವಾಲಯ

ಕೋಮು ಸೌಹಾರ್ದತೆ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 17th February 2019

ರೆಡ್ ಎಫ್ ಎಂ' ನಮ್ಮ ಬೆಂಗಳೂರು ಹಾಡು ಹಿಂದಿಮಯ' ಕನ್ನಡಿಗರ ಆಕ್ರೋಶ

ರೆಡ್ ಎಫ್ ಎಂ ರೇಡಿಯೊ ನಿರ್ಮಾಣ ಮಾಡಿರುವ 'ನಮ್ಮೂರು ನಮ್ಮೂರು ಇದುವೇ ನಮ್ಮ ಬೆಂಗಳೂರು' ವಿಡಿಯೋ ಹಾಡು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಹಾಡಿನ ಸಾಹಿತ್ಯ ಸಂಪೂರ್ಣ ಹಿಂದಿಯಲ್ಲಿರುವುದು ಕನ್ನಡಿಗರಲ್ಲಿ ಆಕ್ರೋಶ ಮೂಡಿಸಿದೆ.

published on : 3rd February 2019