• Tag results for ಆಗಮನ

ಐಪಿಎಲ್ 2021: ಆರ್ ಸಿಬಿ ತಂಡ ಸೇರಲು ಚೆನ್ನೈ ತಲುಪಿದ ಕೊಹ್ಲಿ, ಏಳು ದಿನಗಳ ಕ್ವಾರಂಟೈನ್!

ಟೀಂ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ, ತನ್ನ ಐಪಿಎಲ್ ತಂಡವನ್ನು ಸೇರಲು ಗುರುವಾರ ಇಲ್ಲಿಗೆ ಆಗಮಿಸಿದ್ದಾರೆ. ಐಪಿಎಲ್  ಆರಂಭಕ್ಕೂ ಮುನ್ನ ಏಳು ದಿನ ಕ್ವಾರಂಟೈನ್ ನಲ್ಲಿ ಅವರು ಇರಬೇಕಾಗುತ್ತದೆ.

published on : 1st April 2021

ಟೆಸ್ಟ್ ಸರಣಿಗಾಗಿ ಇಂಗ್ಲೆಂಡ್ ಕ್ರಿಕೆಟ್ ತಂಡ ಭಾರತಕ್ಕೆ ಆಗಮನ

ಆಸ್ಟ್ರೇಲಿಯಾ ಟೆಸ್ಟ್  ಗೆದ್ದು ಉತ್ಸಾಹದಲ್ಲಿರುವ ಟೀಂ ಇಂಡಿಯಾ ಮತ್ತೊಂದು ಟೆಸ್ಟ್  ಸರಣಿಗೆ ಸಜ್ಜಾಗುತ್ತಿದೆ. ಇಲ್ಲಿನ ಚಿದಂಬರಂ ಕ್ರೀಡಾಂಗಣದಲ್ಲಿ ಫೆಬ್ರವರಿ 5 ರಿಂದ ಇಂಗ್ಲೆಡ್ ವಿರುದ್ಧದ ಸರಣಿ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಸರಣಿಗಾಗಿ ಇಂಗ್ಲೆಂಡ್ ಆಟಗಾರರು ಭಾರತಕ್ಕೆ ಆಗಮಿಸಿದ್ದಾರೆ.

published on : 27th January 2021

ದೆಹಲಿಯಲ್ಲಿ ವಿಪರೀತ ವಾಯುಮಾಲಿನ್ಯ: ಗೋವಾಕ್ಕೆ ಆಗಮಿಸಿದ ಸೋನಿಯಾ ಗಾಂಧಿ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿನ ವಿಪರೀತ ವಾಯುಮಾಲಿನ್ಯ ಸಮಸ್ಯೆಯಿಂದಾಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗೋವಾಕ್ಕೆ ಆಗಮಿಸಿದ್ದಾರೆ. 

published on : 20th November 2020

ತಡೆ ರಹಿತ ಹಾರಾಟದೊಂದಿಗೆ ಭಾರತಕ್ಕೆ ಬಂದಿಳಿದ ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು

ಎರಡನೇ ಹಂತದ ರಫೇಲ್ ಯುದ್ಧ ವಿಮಾನಗಳು ಬುಧವಾರ ರಾತ್ರಿ ಭಾರತಕ್ಕೆ ಬಂದಿಳಿವೆ. ಮೂರು ರಫೇಲ್ ಯುದ್ಧ ವಿಮಾನಗಳು ಫ್ರಾನ್ಸ್ ನಿಂದ ತಡೆ ರಹಿತ  ಹಾರಾಟದೊಂದಿಗೆ ಬುಧವಾರ ರಾತ್ರಿ 8.14ಕ್ಕೆ ಭಾರತ ಪ್ರವೇಶಿಸಿರುವುದಾಗಿ ಭಾರತೀಯ ವಾಯುಪಡೆ  ಟ್ವೀಟ್ ಮಾಡಿದೆ.

published on : 5th November 2020

ಪಶ್ಚಿಮ ಬಂಗಾಳ ಚುನಾವಣೆ ಮೇಲೆ ಕಣ್ಣು: ಪಕ್ಷ ಸಂಘಟನೆಗಾಗಿ ಕೊಲ್ಕತ್ತಾಗೆ ಅಮಿತ್ ಶಾ ಆಗಮನ

ಪಶ್ಚಿಮ ಬಂಗಾಳದಲ್ಲಿ 2021ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಬುಧವಾರ ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಿದ್ದಾರೆ.

published on : 5th November 2020

ಸುಮಾರು ಏಳು ತಿಂಗಳ ನಂತರ ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಸುಮಾರು ಏಳು ತಿಂಗಳ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಸ್ವಕ್ಷೇತ್ರ ಶಿಕಾರಿಪುರಕ್ಕೆ ಆಗಮಿಸಿದ್ದಾರೆ.

published on : 18th October 2020

ಐಪಿಎಲ್ ಹಿನ್ನೆಲೆ: ತರಬೇತಿ ಶಿಬಿರಕ್ಕಾಗಿ ಚೆನ್ನೈಗೆ ಆಗಮಿಸಿದ ಧೋನಿ, ಮತ್ತಿತರ ಸಿಎಸ್ ಕೆ ಆಟಗಾರರು

 ಯುಎಇನಲ್ಲಿ  ಸೆಪ್ಟೆಂಬರ್ 19ರಿಂದ ನಡೆಯಲಿರುವ ಐಪಿಎಲ್ ಹಿನ್ನೆಲೆಯಲ್ಲಿ ಮಾಜಿ ಟೀಂ ಇಂಡಿಯಾ ನಾಯಕ ಎಂ.ಎಸ್. ಧೋನಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಕೆಲ ಆಟಗಾರರು ಅಲ್ಪಾವಧಿಯ ತರಬೇತಿ ಶಿಬಿರಕ್ಕಾಗಿ ಶುಕ್ರವಾರ ಚೆನ್ನೈಗೆ ಆಗಮಿಸಿದ್ದಾರೆ.

published on : 14th August 2020