ದೇಶಪತ್ನಿಯ ಕೈ ಕಟ್ಟಿ ನಾಲ್ಕನೇ ಮಹಡಿಯಿಂದ ತಳ್ಳಿದ ಪತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ಮಹಿಳೆಯೊಬ್ಬರನ್ನು ಆಕೆಯ ಪತಿ ಮತ್ತು ಇತರ ನಾಲ್ವರು ಮನೆಯ ನಾಲ್ಕನೇ ಮಹಡಿಯ ಬಾಲ್ಕನಿಯಿಂದ ಎಸೆದಿದ್ದಾರೆ. ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.