• Tag results for ಆತ್ಮನಿರ್ಭರ್ ಭಾರತ ಸಾಪ್ತಾಹ

'ಆತ್ಮನಿರ್ಭರ್ ಭಾರತ ಸಾಪ್ತಾಹ'ಕ್ಕೆ ಇಂದು ರಾಜನಾಥ್ ಸಿಂಗ್ ಚಾಲನೆ

ಆತ್ಮನಿರ್ಭರ್ ಭಾರತ್ ಸಾಪ್ತಾಹಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಚಾಲನೆ ನೀಡಲಿದ್ದಾರೆ ಎಂಬುದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ. ಅಪರಾಹ್ನ 3-30ಕ್ಕೆ ಈ ಕಾರ್ಯಕ್ರಮ ನಡೆಯಲಿದೆ ಎಂದು ರಕ್ಷಣಾ ಸಚಿವಾಲಯದ ಕಚೇರಿ ಟ್ವೀಟ್ ಮಾಡಿದೆ.

published on : 10th August 2020