• Tag results for ಆತ್ಮಹತ್ಯೆ

ಕೊಪ್ಪಳ: ಪಿಡಿಒ, ಗ್ರಾಪಂ ಅಧ್ಯಕ್ಷೆ ಸಂಬಂಧಿ ಕಿರುಕುಳ, ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆ

ಪಿಡಿಒ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಂಬಂಧಿ ಕಿರುಕುಳದಿಂದ ಬೇಸತ್ತ ಕಂಪ್ಯೂಟರ್ ಆಪರೇಟರ್ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.

published on : 26th January 2020

'ದಿಲ್ ತೊ ಹ್ಯಾಪಿ ಹೈ ಜಿ' ನಟಿ ಸೆಜಲ್ ಶರ್ಮಾ ಆತ್ಮಹತ್ಯೆಗೆ ಶರಣು 

ಕಿರುತೆರೆ ನಟಿ ಸೆಜಲ್ ಶರ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 'ದಿಲ್ ತೊ ಹ್ಯಾಪಿ ಹೈ ಜಿ' ಶೋನಲ್ಲಿ ಸಿಮ್ಮಿ ಖೊಸ್ಲಾ ಪಾತ್ರದಲ್ಲಿ ನಟಿ ಸೆಜಲ್ ಶರ್ಮಾ ಜನಪ್ರಿಯರಾಗಿದ್ದರು.

published on : 25th January 2020

ಮಂಡ್ಯ: ಕೌಟುಂಬಿಕ ಕಲಹ, ನಾಲೆಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

published on : 24th January 2020

ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಯುವಕ ನೊಂದು ಆತ್ಮಹತ್ಯೆಗೆ ಶರಣು

ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ 23 ವರ್ಷದ ಯುವಕನೊಬ್ಬ ನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರಹಳ್ಳಿಯ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. 

published on : 21st January 2020

ಪ್ರೇಮ ವೈಫಲ್ಯ: ಯುವಕ ಆತ್ಮಹತ್ಯೆ

ಪ್ರೇಮ ವೈಫಲ್ಯದಿಂದ ಮನನೊಂದ ವ್ಯಕ್ತಿಯೋರ್ವ ನೇಣಿಗೆ  ಶರಣಾಗಿರುವ ದುರ್ಘಟನೆ ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ  ನಡೆದಿದೆ.

published on : 16th January 2020

ಉಡುಪಿ: ಚಲಿಸುತ್ತಿದ್ದ ಬಸ್ ನಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಚಲಿಸುತ್ತಿದ್ದ ಬಸ್ಸಿನಲ್ಲಿ ವಿಷ ಕುಡಿದು ದಂಪತಿಗಳು ಆತ್ಮಹತ್ಯೆಗೆ ಯತ್ನಿಸುವ ಘಟನೆ ಉಡುಪಿಯ ಕೊಲ್ಲೂರಿನಲ್ಲಿ ನಡೆದಿದೆ. 

published on : 12th January 2020

ಪತ್ನಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ ಪತಿ: ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆ

ಪತ್ನಿಯನ್ನು ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಆರೋಪಿ ಶಿವಶಂಕರ್ ಎಂಬಾತ, ಪತ್ನಿಯದ್ದು ಆತ್ಮಹತ್ಯೆಯಲ್ಲ ಕೊಲೆ ಎಂಬುದಾಗಿ ಮರಣೋತ್ತರ ಪರೀಕ್ಷೆ ವರದಿ ಬರುತ್ತಿದ್ದಂತೆ ನಾಪತ್ತೆಯಾಗಿದ್ದಾನೆ.

published on : 11th January 2020

ಚನ್ನಪಟ್ಟಣ: ನಿರ್ದೇಶಕನ ಜೊತೆ ನಟಿ ಎಸ್ಕೇಪ್; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಐಸಿಯುನಲ್ಲಿ ತಾಯಿ

ಕನ್ನಡದ ನಿರ್ದೇಶಕನ ಜೊತೆ ನಟಿಯೊರ್ವಳು ಓಡಿ ಹೋಗಿದ್ದರಿಂದ ಮನನೊಂದ ನಟಿ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

published on : 8th January 2020

ಕಲಬುರಗಿ: ಬ್ಯಾಂಕ್‌ ಮಹಿಳಾ ಉದ್ಯೋಗಿ ಆತ್ಮಹತ್ಯೆಗೆ ಶರಣು

ಬ್ಯಾಂಕ್ ನ ಮಹಿಳಾ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

published on : 7th January 2020

ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು

ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 4th January 2020

ಬ್ರೈನ್ ಹ್ಯಾಮರೇಜ್ ನಿಂದ ಯೋಧ ಸಾವು, ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ಯೋಧ ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಮೃತಪಟ್ಟಿದ್ದು, ಪತಿಯ ಸಾವಿನ ಆಘಾತದಿಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಂಚಿಯಲ್ಲಿ ನಡೆದಿದೆ.

published on : 3rd January 2020

ವಿವಾಹೇತರ ಸಂಬಂಧ: ಖ್ಯಾತ ಕಿರುತೆರೆ ನಟಿ, ನಿರೂಪಕಿ ಪತಿ ಆತ್ಮಹತ್ಯೆಗೆ ಶರಣು!

ಖ್ಯಾತ ಕಿರುತೆರೆ ನಟಿ, ನಿರೂಪಕಿ ರೇಖಾ ಪತಿ ಗೋಪಿನಾಥ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 28th December 2019

ಖ್ಯಾತ ಹಿಂದಿ ನಟ ಕುಶಾಲ್ ಪಂಜಾಬಿ ಆತ್ಮಹತ್ಯೆ!

'ಇಷ್ಕ್ ಮೇ ಮಾರ್ಜವಾನ್' ಚಿತ್ರದಲ್ಲಿ ಕಡೆಯ ಬಾರಿಗೆ ಕಾಣಿಸಿಕೊಂಡಿದ್ದ ಖ್ಯಾತ ಸಿನಿಮಾ ಹಾಗೂ ಕಿರುತೆರೆ ನಟ ಕುಶಾಲ್ ಪಂಜಾಬಿ ಶವವಾಗಿ ಪತ್ತೆಯಾಗಿದ್ದಾರೆ. 37 ವರ್ಷದ ನಟ ಮುಂಬೈನ ಪಾಲಿ ಹಿಲ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ನಟನು ಬರೆದಿದ್ದೆನ್ನಲಾದ ಡೆತ್ ನೋಟ್ ಅನ್ನು ಪತ್ತೆಹಚ್ಚಿದ್ದಾರೆ./

published on : 27th December 2019

ರಜೆಗೆ ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆಗೆ ಶರಣು!

ರಜೆಗೆ ಊರಿಗೆ ಬಂದಿದ್ದ ಭಾರತೀಯ ಸೇನೆಯ ಯೋಧನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 26th December 2019

ಕಲಬುರಗಿ: ಮಾಲ್ ನಲ್ಲೇ ಸೀಮೆಎಣ್ಣೆ ಸುರಿದುಕೊಂಡು ಯುವತಿ ಆತ್ಮಹತ್ಯೆ

ನಗರದ ಸಿಟಿ ಸೆಂಟರ್ ಮಾಲ್‌ನಲ್ಲಿ ಸೀಮೆಎಣ್ಣೆ ಸುರಿದುಕೊಂಡು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳವಾರ ನಡೆದಿದೆ.

published on : 25th December 2019
1 2 3 4 5 6 >