• Tag results for ಆತ್ಮಹತ್ಯೆ ಪ್ರಕರಣ

ನಟ ಸಂದೀಪ್ ನಹರ್ ಆತ್ಮಹತ್ಯೆ ಪ್ರಕರಣ: ಪತ್ನಿ ಕಾಂಚನ್ ಹಾಗೂ ಅತ್ತೆಯ ವಿರುದ್ಧ ಎಫ್ ಐ ಆರ್

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟ ಸಂದೀಪ್ ನಹರ್ ಪತ್ನಿ ಕಾಂಚನ್ ಮತ್ತು ಆಕೆಯ ತಾಯಿ ವಿರುದ್ಧ ಗೋರೆಂಗಾವ್ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

published on : 19th February 2021

ಕೋಡಿ ದೊಡ್ಡಿ ಯುವಕನ ಆತ್ಮಕ್ಕೆ ಶಾಂತಿ ಸಿಗಲಿ, ಅಭಿಮಾನಿಗಳಿಗೆ ಇದು ಮಾದರಿಯಾಗದಿರಲಿ: ಯಶ್

ತನ್ನ ಅಂತ್ಯಕ್ರಿಯೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಕಿಂಗ್ ಸ್ಟಾರ್ ಯಶ್ ಬರಬೇಕು ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದ ಅಭಿಮಾನಿ ಬಗ್ಗೆ ಯಶ್ ಪ್ರತಿಕ್ರಿಯಿಸಿದ್ದು, ಅಭಿಮಾನಿಗಳ ಅಭಿಮಾನಕ್ಕೆ ಇದು ಮಾದರಿಯಾಗದಿರಲಿ ಎಂದು ಮನವಿ ಮಾಡಿದ್ದಾರೆ. 

published on : 18th February 2021

ಮೇಲ್ಮನೆಯಲ್ಲಿ ನಡೆದ ಘಟನೆಯೇ ಧರ್ಮೇಗೌಡ ಸಾವಿಗೆ ಕಾರಣ: ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಇಂದಿನ ರಾಜಕೀಯದ ಘಟನೆಯೇ ಉಪಸಭಾಪತಿ ಧರ್ಮೇಗೌಡರ ಆತ್ಮಹತ್ಯೆಗೆ ಕಾರಣ‌. ಇವರ ಸಾವು ರಾಜಕೀಯದ ಘಟನೆಗಳಿಂದಾದ ಕೊಲೆ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

published on : 29th December 2020

2018ರ ಆತ್ಮಹತ್ಯೆ ಪ್ರಕರಣ: ಅರ್ನಾಬ್ ಗೋಸ್ವಾಮಿ ವಿರುದ್ಧ ಚಾರ್ಜ್ ಶೀಟ್ ದಾಖಲು

2018ರಲ್ಲಿ ಸಂಭವಿಸಿದ್ದ ಆತ್ಮಹತ್ಯೆ ಪ್ರಕರಣವೊಂದರಲ್ಲಿ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಪೊಲೀಸರು ಶುಕ್ರವಾರ ಚಾರ್ಜ್ ಶೀಟ್ ದಾಖಲಿಸಿದ್ದಾರೆ. 

published on : 4th December 2020

ಮಧ್ಯಂತರ ಜಾಮೀನು ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ 'ಸುಪ್ರೀಂ' ಮೊರೆ ಹೋದ ಅರ್ನಾಬ್ ಗೋಸ್ವಾಮಿ

ಬಾಂಬೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದಾರೆ. 2018 ರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿತ್ತು. 

published on : 10th November 2020

ಕುಲಪತಿ ಪದವಿಗೆ ಹಣ ನೀಡಿ ಕೈ ಸುಟ್ಟುಕೊಂಡಿದ್ರಾ ಪ್ರೊ. ಅಶೋಕ್ ಕುಮಾರ್? ನ್ಯಾಯಾಂಗ ತನಿಖೆಗೆ ಡಿಕೆಶಿ ಒತ್ತಾಯ

ಪ್ರೊಫೆಸರ್ ಅಶೋಕ್ ಕುಮಾರ್ ಆತ್ಮಹತ್ಯೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆ ಪ್ರಕರಣವನ್ನು ಹಾಲಿ ಹೈಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

published on : 9th November 2020

ಸುಶಾಂತ್‌ ಆತ್ಮಹತ್ಯೆ ಪ್ರಕರಣ; ಹತ್ಯೆ ಪುರಾವೆ ದೊರೆತಿಲ್ಲ, ಆತ್ಮಹತ್ಯೆಯ ತನಿಖೆ ನಡೆಸಲಿರುವ ಸಿಬಿಐ!

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಾಜಪೂತ್‌ ಅವರ ಸಾವಿನ ಪ್ರಕರಣದಲ್ಲಿ ಯಾವುದೇ ಹತ್ಯೆಗೆ ಸಂಬಂಧಿಸಿದ ಯಾವುದೇ ಸಾಕ್ಷಿಗಳು ದೊರೆತಿಲ್ಲ. ಆದರೆ, ಅವರ ಆತ್ಮಹತ್ಯೆ ಕೂಡ ಸಹಜ ಕಾರಣಗಳಿಂದ ನಡೆದಿದೆ ಎಂಬುದರ ಕುರಿತು ಇನ್ನೂ ಸಾಬೀತಾಗಿಲ್ಲ. 

published on : 2nd September 2020

ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮರುಜೀವ: ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳ ಕೊರಳಿಗೆ ತನಿಖೆಯ ಉರುಳು

2016ರ ಜು.17ರಂದು ನಡೆದಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಆತ್ಮಹತ್ಯೆಗೆ ಕಾರಣವೆಂದು ಹಲವರ ಮೇಲೆ ಮಾಡಿದ್ದ ಆರೋಪಗಳಲ್ಲಿ ಹುರುಳಿಲ್ಲ ಎಂದು ಸಿಬಿಐ ಸಲ್ಲಿಸಿದ್ದ 'ಬಿ' ರಿಪೋರ್ಟ್‌ನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ.

published on : 29th August 2020

ಡಾ, ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೈಸೂರು ಜಿ.ಪಂ. ಸಿಇಓ ವರ್ಗಾವಣೆ

ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.

published on : 22nd August 2020

ಡಾ. ನಾಗೇಂದ್ರ ಆತ್ಮಹತ್ಯೆ: ಮೈಸೂರು ಸಿಇಒ ವಿರುದ್ಧ ಎಫ್ಐಆರ್ ದಾಖಲು

ನಂಜನಗೂಡು ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹಾಕಿದ ಒತ್ತಡ, ಮಾನಸಿಕ ಹಿಂಸೆಯೇ ಕಾರಣ ಎಂದು ವೈದ್ಯರ ತಂದೆ ಟಿಎಸ್ ರಾಮಕೃಷ್ಣ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

published on : 22nd August 2020

ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ: ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ, ಪ್ರಾದೇಶಿಕ ಆಯುಕ್ತರಿಂದ ತನಿಖೆ-ಸಿಎಂ ಘೋಷಣೆ

 ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದ ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಹಾಗೂ ಅವಲಂಬಿತರಿಗೆ ಉದ್ಯೋಗ ನೇಮಕಾತಿ ಮತ್ತು ಇನ್ನಿತರ ಸೌಲಭ್ಯ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ ಘೋಷಿಸಿದ್ದಾರೆ. ಇದಲ್ಲದೆ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ತನಿಖೆಗಾಗಿ ಪ್ರಾದೇಶಿಕ ಆಯುಕ್

published on : 21st August 2020