ನಿವೃತ್ತ ಪ್ರಾಧ್ಯಾಪಕ ಹಾಗೂ ನಾಡಿನ ಖ್ಯಾತ ಬರಹಗಾರ ಕೆ ಎಸ್ ಭಗವಾನ್ ಮತ್ತೊಮ್ಮೆ ಶ್ರೀರಾಮನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.