ದೇಶಬ್ಯಾಂಕ್ ಖಾತೆ ಜಪ್ತಿ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಆದಾಯ ತೆರಿಗೆ ನ್ಯಾಯಾಧಿಕರಣ
ಐ-ಟಿ ರಿಟರ್ನ್ ಸಲ್ಲಿಸದ ಕಾರಣಕ್ಕೆ ವಿಧಿಸಲಾಗಿದ್ದ 210 ಕೋಟಿ ರೂ.ಗಳ ದಂಡವನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧಿಕರಣ ಶುಕ್ರವಾರ ವಜಾಗೊಳಿಸಿದೆ.