- Tag results for ಆದಿತ್ಯ ಅಳ್ವಾ
![]() | ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಆದಿತ್ಯ ಆಳ್ವಾ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದ ನಂತರ, ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತನ್ನ ಬಂಧನಕ್ಕೆ ಮುನ್ನವೇ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. |
![]() | ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಸಿಸಿಬಿ ದಾಳಿ!ಸ್ಯಾಂಡಲ್ ವುಡ್ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಮನೆಯ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದೆ. |