- Tag results for ಆಧಾರ್
![]() | ಆಧಾರ್-ಪಿಎಎನ್ ಜೋಡಣೆಗೆ ಇದ್ದ ಗಡುವು ಜೂ.30 ಕ್ಕೆ ವಿಸ್ತರಣೆಆಧಾರ್ ಕಾರ್ಡ್ ಜೊತೆಗೆ ಪಿಎಎನ್ ಕಾರ್ಡ್ ಜೋಡಣೆಗೆ ನೀಡಲಾಗಿದ್ದ ಗಡುವನ್ನು ಕೇಂದ್ರ ಸರ್ಕಾರ ಜೂ.30 ವರೆಗೆ ವಿಸ್ತರಣೆ ಮಾಡಿದೆ. |
![]() | ಜೀವನ ಪ್ರಮಾಣಪತ್ರಕ್ಕೆ ಆಧಾರ್ ಕಡ್ಡಾಯವಲ್ಲ: ಕೇಂದ್ರ ಸ್ಪಷ್ಟನೆಹಿರಿಯ ಪಿಂಚಣಿದಾರರಿಗೆ ಬಿಗ್ ರಿಲೀಫ್ ನೀಡಿದ ಕೇಂದ್ರ ಸರ್ಕಾರ, ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಥವಾ ಪಿಂಚಣಿ ಸಂಗ್ರಹಿಸಲು ಅಗತ್ಯವಿರುವ ಜೀವನ ಪ್ರಮಾಣಪತ್ರ ಪಡೆಯಲು ಇನ್ನು ಮುಂದೆ ಆಧಾರ್ ಕಡ್ಡಾಯವಲ್ಲ ಎಂದು ಘೋಷಿಸಿದೆ. |
![]() | ಆಧಾರ್ ಜೋಡಿಸದ್ದಕ್ಕೆ 3 ಕೋಟಿ ಪಡಿತರ ಚೀಟಿ ರದ್ದು: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ಪಡಿತರ ಸಂಖ್ಯೆಯೊಂದಿಗೆ ಆಧಾರ್ ಸಂಖ್ಯೆ ಸಂಯೋಜಿಸಿಲ್ಲ ಎಂಬ ಕಾರಣಕ್ಕೆ 3 ಕೋಟಿ ಪಡಿತರ ಕಾರ್ಡ್'ಗಳನ್ನು ರದ್ದು ಮಾಡಿರುವುದು ಅತ್ಯಂತ ಗಂಭೀರ ವಿಚಾರ ಎಂದಿರುವ ಸುಪ್ರೀಂ ಕೋರ್ಟ್ ಈ ಬಗ್ಗೆ ಮಾಹಿತಿ ನೀಡುವಂತೆ ಕೇಂದ್ರ ಹಾಗೂ ಎಲ್ಲಾ ರಾಜ್ಯ ಸರ್ಕಾರಗಳಿಗೆ ನೋಟಿಸ್ ನೀಡಿದೆ. |
![]() | ಕೊರೋನಾ ಲಸಿಕೆ ಪಡೆಯಲು ಆಧಾರ್ ಗೆ ಮೊಬೈಲ್ ನಂಬರ್ ಜೋಡಣೆ: 861 ಅಂಚೆ ಕಚೇರಿಗಳಲ್ಲಿ ಸೇವೆ ಲಭ್ಯಕೊರೋನಾ ಲಸಿಕೆ ಪಡೆಯುವುದಕ್ಕಾಗಿ ಆಧಾರ್ ಕಾರ್ಡ್ ಗೆ ಮೊಬೈಲ್ ನಂಬರ್ ಜೋಡಣೆ ಮಾಡುವುದು ಅತ್ಯಗತ್ಯವಾಗಿದ್ದು, ಈ ಸೇವೆಗಳನ್ನು ಒದಗಿಸುವುದಕ್ಕೆ ಅಂಚೆ ಕಚೇರಿ ಮುಂದಾಗಿದೆ. |
![]() | ಆಧಾರ್ ಸಿಂಧುತ್ವ ತೀರ್ಪಿನ ಆದೇಶ ಪರಿಶೀಲನೆ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಕೇಂದ್ರದ ಆಧಾರ್ ಯೋಜನೆಯನ್ನು ಸಂವಿಧಾನಾತ್ಮಕವಾಗಿ ಮಾನ್ಯವೆಂದು ಎತ್ತಿಹಿಡಿದಿರುವ 2018 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. |
![]() | ಬೆಂಗಳೂರು: ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್ ತಯಾರಿಸುತ್ತಿದ್ದ ಜಾಲ ಭೇದಿಸಿದ ಸಿಸಿಬಿ; 10 ಮಂದಿ ಬಂಧನಪಾನ್ ಕಾರ್ಡ್, ಆಧಾರ್ ಕಾರ್ಡ್, ಆರ್ ಸಿ ಬುಕ್ ಸೇರಿದಂತೆ ಮಹತ್ವದ ದಾಖಲೆಗಳನ್ನು ನಕಲಿಯಾಗಿ ಮುದ್ರಿಸಿ ವಂಚಿಸುತ್ತಿದ್ದ ಬೃಹತ್ ಜಾಲ ಭೇದಿಸಿರುವ ಸಿಸಿಬಿ ಪೊಲೀಸರು 10 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. |
![]() | ಶೀಘ್ರದಲ್ಲೇ ಕೋವಿಶೀಲ್ಡ್ ಬಿಡುಗಡೆಗೆ ಸಿದ್ದ: ಆಧಾರ್ ಪೂನಾವಾಲಾಮುಂಬರುವ ವಾರಗಳಲ್ಲಿ ಆಕ್ಸ್ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ 19 ಲಸಿಕೆ 'ಕೋವಿಶೀಲ್ಡ್' ಹೊರತರಲು ಸಿದ್ಧವಾಗಿದೆ ಎಂದು ಸೇರಮ್ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆಧಾರ್ ಪೂನಾವಾಲಾ ಹೇಳಿದ್ದಾರೆ. |
![]() | ಜನನ ಮರಣ ನೋಂದಣಿಗೆ ಆಧಾರ್ ಕಾರ್ಡ್ ನೀಡುವ ಆಗತ್ಯವಿಲ್ಲ: ರಿಜಿಸ್ಟ್ರಾರ್ ಜನರಲ್ ಇಂಡಿಯಾಜನನ ಮರಣ ನೋಂದಣಿಗೆ ಆಧಾರ್ ಕಾರ್ಡ್ ಹಾಜರುಪಡಿಸುವ ಆಗತ್ಯವಿಲ್ಲ ಎಂದು ರಿಜಿಸ್ಟ್ರಾರ್ ಜನರಲ್ ಇಂಡಿಯಾ( ಆರ್ ಜಿ ಐ) ಸ್ಪಷ್ಟಪಡಿಸಿದೆ. |
![]() | ಸ್ವಾಮಿತ್ವ ಯೋಜನೆಯಡಿಯಲ್ಲಿ ಆಧಾರ್ ರೀತಿ ಶೀಘ್ರದಲ್ಲೇ ಗ್ರಾಮಸ್ಥರಿಗೆ ಪ್ರಾಪರ್ಟಿ ಕಾರ್ಡ್ ವಿತರಣೆ!ಗ್ರಾಮೀಣ ಭಾಗದಲ್ಲಿ ತಲೆ ತಲಾಂತರಗಳಿಂದ ವಾಸಿಸುತ್ತಿದ್ದರೂ ತಮ್ಮ ಜಾಗದ ದಾಖಲೆಗಳನ್ನು ಹೊಂದಿರದವರಿಗೆ ಹಕ್ಕುಪತ್ರ ನೀಡುವ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸ್ವಾಮಿತ್ವ ಯೋಜನೆ ರಾಜ್ಯದಲ್ಲಿಯೂ ಆರಂಭವಾಗಲಿದ್ದು, ಯೋಜನೆ ಅಡಿಯಲ್ಲಿ ಆಧಾರ್ ರೀತಿ ಸರ್ಕಾರ ಪ್ರಾಪರ್ಟಿ ಕಾರ್ಡ್ ವಿತರಿಸಲಿದೆ ಎಂದು ತಿಳಿದುಬಂದಿದೆ. |
![]() | ಆಧಾರ್ ಕಾರ್ಡ್ ಗಾಗಿ ಅಲೆದಾಡಿಸಿದ ಆಸ್ಪತ್ರೆ: ಸೂಕ್ತ ಸಮಯಕ್ಕೆ ಚಿಕಿತ್ಸೆಯಿಲ್ಲದೆ ರೋಗಿ ಸಾವುಖಾಸಗಿ ನರ್ಸಿಂಗ್ ಹೋಮ್ ಚಿಕಿತ್ಸೆ ನೀಡಲು ವಿಳಂಬ ಮಾಡಿದ ಕಾರಣ 40 ವರ್ಷದ ಕೊರೋನಾ ರೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ಗೆ ಜೋಡಣೆ ಮಾಡುವ ಗಡುವನ್ನು ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ. |
![]() | ಒಂದೇ ಐಡಿ ಕಾರ್ಡ್ ನಲ್ಲಿ ಆಧಾರ್, ಡಿಎಲ್, ಪಾಸ್ ಪೋರ್ಟ್: ಅಮಿತ್ ಶಾ ಹೊಸ ಚಿಂತನೆಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ಆಧಾರ್ ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದು, ಆಧಾರ್, ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ಹಾಗೂ ಬ್ಯಾಂಕ್ ಖಾತೆ ಒಳಗೊಂಡ ಬಹು ಉಪಯೋಗಿ... |