• Tag results for ಆಧಾರ್ ಪೂನಾವಾಲ

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ; 'ಅತೀ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ': ಆಧಾರ್ ಪೂನಾವಾಲ

18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಘೋಷಣೆ ಮಾಡಿದ್ದು ಎಲ್ಲ ಜವಾಬ್ದಾರಿ ನನ್ನ ಮೇಲಿದೆ ಎಂದು ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯ ಮುಖ್ಯಸ್ಥ ಆಧಾರ್ ಪೂನಾವಾಲ ಹೇಳಿದ್ದಾರೆ.

published on : 1st May 2021

ಸೆರಂ ಇನ್ಸ್ಟಿಟ್ಯೂಟ್ ಸಿಇಒ ಆಧಾರ್ ಪೂನಾವಾಲಾಗೆ ಸಿಆರ್ ಪಿಎಫ್ ನಿಂದ 'ವೈ' ಕೆಟಗರಿ ಭದ್ರತೆ

"ಸಂಭಾವ್ಯ ಬೆದರಿಕೆ" ಎದುರಿಸುತ್ತಿರುವ ಉದ್ಯಮಿ, ಕೋವಿಶೀಲ್ಡ್ ಲಸಿಕೆ ಉತ್ಪಾದಕ ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆಧಾರ್ ಪೂನಾವಾಲಾ ಅವರಿಗೆ ಸಿಆರ್‌ಪಿಎಫ್ ಭಾರತದಾದ್ಯಂತ 'ವೈ' ಕೆಟಗರಿ ಭದ್ರತೆ ನೀಡಿದೆ ಕೇಂದ್ರ ಸರ್ಕಾರದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

published on : 28th April 2021

ಶೀಘ್ರದಲ್ಲೇ ಕೋವಿಶೀಲ್ಡ್ ಬಿಡುಗಡೆಗೆ ಸಿದ್ದ: ಆಧಾರ್ ಪೂನಾವಾಲಾ

ಮುಂಬರುವ ವಾರಗಳಲ್ಲಿ ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಕೋವಿಡ್ 19 ಲಸಿಕೆ 'ಕೋವಿಶೀಲ್ಡ್' ಹೊರತರಲು ಸಿದ್ಧವಾಗಿದೆ ಎಂದು ಸೇರಮ್ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆಧಾರ್ ಪೂನಾವಾಲಾ ಹೇಳಿದ್ದಾರೆ.

published on : 3rd January 2021