ಕಿಸ್ ಆಫ್ ಲವ್ ಕಾರ್ಯಕ್ರಮದ ಸಂಘಟಕರಾದ ರಶ್ಮಿ ಆರ್ ನಾಯರ್ ತನ್ನ ಪತಿ ರಾಹುಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದು, ವೇಶ್ಯಾವಾಟಿಕೆಗೆ ತನ್ನ ಪತಿಯೇ ಒತ್ತಾಯಿಸುತ್ತಿದ್ದ ಎಂದು ಹೇಳಿಕೆ ನೀಡಿದ್ದಾರೆ.