- Tag results for ಆಪರೇಶನ್ ಕಮಲ
![]() | ಆಪರೇಷನ್ ಕಮಲ ತನಿಖೆ ಕೈಬಿಟ್ಟ ಆದಾಯ ತೆರಿಗೆ ಇಲಾಖೆಆಪರೇಷನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ಹಣದ ಆಮಿಷ ಒಡ್ಡಲಾಗಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದಾಯ ತೆರಿಗೆ ಇಲಾಖೆಗೆ ನೀಡಿದ್ದ ದೂರಿನ ತನಿಖೆಯನ್ನು ಇಲಾಖೆ ಕೈಬಿಟ್ಟಿದೆ. |
![]() | ಕುದುರೆ ವ್ಯಾಪಾರ ಪ್ರಕರಣ: ಎಸಿಬಿ ಪ್ರಶ್ನೆಗೆ ಉತ್ತರಿಸಲು ಹೆಚ್ಚುವರಿ ಕಾಲಾವಕಾಶ ಕೇಳಿದ ಶ್ರೀನಿವಾಸಗೌಡಕುದುರೆ ವ್ಯಾಪಾರ ಪ್ರಕರಣಕ್ಕೆ ಸಂಬಂಧಿಸಿ ಕೋಲಾರದ ಜೆಡಿಎಸ್ ಶಾಸಕ ಶ್ರೀನಿವಾಸ ಗೌಡರನ್ನು ಬೆಂಗಳೂರು ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ) ವಿಚಾರಣೆ ನಡೆಸಿದೆ. |
![]() | ಸಿದ್ದರಾಮಯ್ಯನವರಿಗೆ ಬುದ್ಧಿ ಭ್ರಮಣೆಯಾಗಿದೆಯಾ?; ಕೆ ಎಸ್ ಈಶ್ವರಪ್ಪ ಪ್ರಶ್ನೆಆಪರೇಷನ್ ಕಮಲದ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರು ಈ ಹಿಂದೆ ಜೆಡಿಎಸ್ ನಿಂದ ... |