ರಾಜ್ಯಬೆಂಗಳೂರು: ವಿಭೂತಿಪುರ ಕೆರೆಯಲ್ಲಿ 'ಆಫ್ರಿಕನ್ ಕ್ಯಾಟ್ ಫಿಶ್'; ಪುನಶ್ಚೇತನಕ್ಕೆ ಭಾರಿ ಹಿನ್ನಡೆ!
ಈಗಾಗಲೇ ಕೆರೆ ಮತ್ತು ಬಫರ್ ಝೋನ್ ಒತ್ತುವರಿ ಮಾಡಲಾಗಿದೆ ಎಂದು ಹೇಳುತ್ತಿದ್ದ ವಾಯುವಿಹಾರಿ ಮತ್ತು ಕೆರೆ ಸಂರಕ್ಷಣೆ ಕಾರ್ಯಕರ್ತರು, ಈಗ ಮಳೆಯಿಂದಾಗಿ ಕೆರೆಗೆ ಕೊಳಕು ನೀರು ನುಗ್ಗಿದ್ದು, ನಿಷೇಧಿತ ಆಫ್ರಿಕನ್ ಕ್ಯಾಟ್ಫಿಶ್ಗಳು ಕೆರೆಯಲ್ಲಿ ಬೀಡುಬಿಟ್ಟಿರುವುದಾಗಿ ತಿಳಿಸಿದ್ದಾರೆ.