ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ಏರಿಳಿತ ಮುಂದುವರೆದಿದ್ದು, 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 5,300 ಸೋಂಕಿತರು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 20 ಸೋಂಕಿತರು ಸಾವನ್ನಪ್ಪಿದ್ದಾರೆ.