ರಾಜ್ಯಮೈಸೂರು: ವಿಷ ಪ್ರಸಾದ ದುರಂತ ಪ್ರಕರಣ: ಆರೋಗ್ಯ ಸಚಿವರ 'ಉಡಾಫೆ' ಸಮರ್ಥನೆ
ಚಾಮರಾಜನಗರ ಜಿಲ್ಲೆ ಸುಳ್ವಾಡಿ ಗ್ರಾಮದಲ್ಲಿ ಮಾರಮ್ಮ ದೇವಾಲಯದ ಪ್ರಸಾದ ದುರಂತ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರೂ ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಅವರಿಗೆ ಗೊತ್ತೇ ಇರಲಿಲ್ಲವಂತೆ. ನಿನ್ನೆ ಸಂಜೆ ಗೊತ್ತಾಯಿತ್ತಂತೆ.