• Tag results for ಆರೋಗ್ಯ

ಬಳ್ಳಾರಿ: ಕೊರೋನಾ ಸೋಂಕಿತ ಮೃತದೇಹಗಳ ಅಮಾನವೀಯ ಶವ ಸಂಸ್ಕಾರ; ವಿಡಿಯೋ ವೈರಲ್

ಮಾರಕ ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಸಾವನ್ನಪ್ಪಿದ ಸಂತ್ರಸ್ಥರ ಮೃತದೇಹಗಳನ್ನು ಅಮಾನವೀಯವಾಗಿ ಸಂಸ್ಕಾರ ಮಾಡಿರುವ ಘಟನೆ ಬಳ್ಳಾರಿಯಲ್ಲಿ ವರದಿಯಾಗಿದೆ. ಈ ವಿಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

published on : 30th June 2020

ತ್ರಿಫಲಾ: ಚೂರ್ಣ ಒಂದು, ಲಾಭ ಹಲವು

ನಿಸರ್ಗದಲ್ಲಿ ಸಿಗುವ ಆರೋಗ್ಯ ಸಮಸ್ಯೆಗಳನ್ನು ದೂರಮಾಡುವ ನೈಸರ್ಗಿಕ ಔಷಧಿಗಳಲ್ಲಿ ತ್ರಿಫಲಾ ಚೂರ್ಣ ಕೂಡ ಒಂದು. ತ್ರಿಫಲ ಚೂರ್ಣ ಪಿತ್ತ ,ಕಫ ಹೀಗೆ ಅನೇಕ ಸಮಸ್ಯೆಗಳನ್ನು ನಿರ್ಮೂಲನೆ ಮಾಡುತ್ತದೆ

published on : 21st January 2020