ಆರ್ಥಿಕತೆ

ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನ ತನ್ನ ಸಂಕಷ್ಟದಿಂದ ಪಾರಾಗಲು ಕತ್ತೆಗಳ ಮೊರೆ ಹೋಗಿದೆ...

ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯ ಹಾದಿಯಲ್ಲಿ ಭಾರತ ಸಾಗುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಸಕ್ತ ಜಗತ್ತಿನ ಆರನೇ ಬಲಾಢ್ಯ ಆರ್ಥಿಕ ಶಕ್ತಿಯಾಗಿರುವ ಭಾರತ 2019ರಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿ ಐದನೇ ಸ್ಥಾನಕ್ಕೇರುವ ಸಾಧ್ಯತೆ ಇದೆ ಎಂದು ವರದಿಯೊಂದು ಹೇಳಿದೆ.

2018-19ನೇ ಸಾಲಿನಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್ ಅಭಿಪ್ರಾಯಪಟ್ಟಿದೆ.

ರಾತ್ರಿಯಲ್ಲಿ ಕಣ್ಣಿಗೆ ಹಬ್ಬದಂತೆ ಕಾಣುವ ಸ್ಕೈ ಲೈನ್ ಕಟ್ಟಡಗಳು ಕಣ್ಣಿಗಷ್ಟೇ ಸುಂದರ ಅದರಲ್ಲಿ 90 ಪ್ರತಿಶತ ಖಾಲಿ ಇರುವ ಕೊಠಡಿಗಳು ಬೇರೆಯದೇ ಕಥೆ ಹೇಳುತ್ತವೆ....

ನೋಟ್ ಅಮಾನ್ಯತೆ ಬಗ್ಗೆ ಮೌನ ಮುರಿದಿರುವ ಮಾಜಿ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಮಣಿಯನ್, ಕರೆನ್ಸಿ ನಿರ್ಬಂಧದಿಂದ ಆರ್ಥಿಕ ದರ ಶೇ, 8ರಿಂದ 6.8ಕ್ಕೆ ಇಳಿಯುವ ಮೂಲಕ ಆರ್ಥಿಕ ಆಘಾತವನ್ನುಂಟುಮಾಡಿತ್ತು ಎಂದು ಹೇಳಿದ್ದಾರೆ.

ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವುದನ್ನು ತಮ್ಮ ಆಡಳಿತದ ಅಗ್ರ ಕಾರ್ಯಸೂಚಿಯಾಗಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಭಾರತದ ಆರ್ಥಿಕತೆಯನ್ನು ದ್ವಿಗುಣಗೊಳಿಸುವ ಅಂದರೆ 5 ಟ್ರಿಲಿಯನ್ ಡಾಲರ್

2016 ರಲ್ಲಿ ನೋಟು ಅಮಾನ್ಯೀಕರಣಗೊಳಿಸುವಾಗ ವಿರೋಧ ವ್ಯಕ್ತ ಪಡಿಸದೇ ಒಳ್ಳೆಯದು ಎಂದು ಹೇಳಿದ್ದ ರಿಸರ್ವ್ ಬ್ಯಾಂಕ್, ಈಗ ಸರ್ಕಾರ 3.6 ಲಕ್ಷ ಕೋಟಿ ರು ...