- Tag results for ಆರ್ಥಿಕ ನೆರವು
![]() | ಹಿರಿಯ ರಂಗಕರ್ಮಿಗಳಿಗೆ ಸಂಚಯ ಕೇರ್ಸ್ ನೆರವುಕೋವಿಡ್-19 ಅನೇಕ ರಂಗಗಳಲ್ಲಿ ದುಡಿಯುತ್ತಿರುವ ಜನರ ಪಾಲಿಗೆ ಎರಡು ಅಲುಗಿನ ಕತ್ತಿಯಂತಾಗಿದೆ. ಒಂದೆಡೆ ಜೀವ ಉಳಿಸಿಕೊಳ್ಳುವ ಪ್ರಶ್ನೆಯಾದರೆ ಮತ್ತೊಂದೆಡೆ ಜೀವನ ನಿರ್ವಹಣೆಯ ಪ್ರಶ್ನೆ ಕಾಡುತ್ತಿದೆ. |
![]() | 2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆ: ವಿಧಾನಸಭೆಗೆ ಸರ್ಕಾರ ಮಾಹಿತಿರಾಜ್ಯದಲ್ಲಿ ಈ ವರೆಗೂ 2.15 ಲಕ್ಷ ಆಟೋ, ಕ್ಯಾಬ್ ಚಾಲಕರು ಕೋವಿಡ್ ಆರ್ಥಿಕ ನೆರವು ಪಡೆದುಕೊಂಡಿದ್ದಾರೆಂದು ವಿಧಾನಸಭೆಗೆ ಸರ್ಕಾರ ಗುರುವಾರ ಮಾಹಿತಿ ನೀಡಿತು. |
![]() | ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ನಿರೀಕ್ಷಿತ 1.52 ಲಕ್ಷ ತಾಯಂದರಿಗೆ ಆರ್ಥಿಕ ನೆರವು- ಆರೋಗ್ಯ ಇಲಾಖೆಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ನಿರೀಕ್ಷಿತ 1 ಲಕ್ಷದ 52 ಸಾವಿರ ತಾಯಂದರಿಗೆ ಏಪ್ರಿಲ್ ನಿಂದ ಜುಲೈ ವರೆಗೂ ಜನನಿ ಸುರಕ್ಷಾ ಯೋಜನೆಯಡಿ ಆರ್ಥಿಕ ನೆರವನ್ನು ನೀಡಲಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. |
![]() | ಪಾಕ್ ಗೆ ಮತ್ತೆ ಜಾಗತಿಕ ಮಟ್ಟದಲ್ಲಿ ಮುಖಭಂಗ!ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುವುದನ್ನು ತಡೆಗಟ್ಟಲು ಇರುವ ಜಾಗತಿಕ ಕಣ್ಗಾವಲು ಸಂಸ್ಥೆ (ಎಫ್ ಎಟಿಎಫ್) ನಿಂದ ಮತ್ತೆ ಪಾಕಿಸ್ತಾನಕ್ಕೆ ಮುಖಭಂಗ ಉಂಟಾಗಿದೆ. |
![]() | ಕೋವಿಡ್-19: ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ರಿಂದ ತೊಂದರೆಗೊಳಗಾದ ಸಂಗೀತಗಾರರಿಗೆ ನೆರವುಕೋವಿಡ್-19, ಲಾಕ್ ಡೌನ್ ಪರಿಣಾಮದಿಂದಾಗಿ ಜೀವಹಾನಿಯಷ್ಟೇ ಅಲ್ಲದೇ ಜೀವನವೂ ದುಸ್ತರವಾಗಿದ್ದು, ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಹಿರಿಯ ಸುಗಮ ಸಂಗೀತ ಕಲಾವಿದೆ ಗಿರಿಜಾ ನಾರಾಯಣ್ ಆರ್ಥಿಕ ನೆರವನ್ನು ನೀಡಿದ್ದಾರೆ. |
![]() | ನೌಕರರಿಗೆ ವೇತನ ನೀಡಲು ಕೇಂದ್ರದಿಂದ 5 ಸಾವಿರ ಕೋಟಿ ಆರ್ಥಿಕ ನೆರವು ಯಾಚಿಸಿದ ದೆಹಲಿ ಸರ್ಕಾರನೌಕರರಿಗೆ ಸಂಬಳ ನೀಡಲು 5 ಸಾವಿರ ಕೋಟಿ ಆರ್ಥಿಕ ನೆರವು ನೀಡುವಂತೆ ಕೇಂದ್ರಸರ್ಕಾರದ ಬಳಿ ದೆಹಲಿ ಸರ್ಕಾರ ಮನವಿ ಸಲ್ಲಿಸಿದೆ. |
![]() | ಕೋವಿಡ್-19 ಸಂಕಷ್ಟ ಸಮಯದಲ್ಲಿ ಬ್ರಿಕ್ಸ್ ಬ್ಯಾಂಕಿನಿಂದ ಭಾರತಕ್ಕೆ 1 ಶತಕೋಟಿ ನೆರವುಬ್ರಿಕ್ಸ್ ರಾಷ್ಟ್ರಗಳ ನ್ಯೂ ಡೆವೆಲಪ್ ಮೆಂಟ್ ಬ್ಯಾಂಕ್ ಭಾರತ ದೇಶಕ್ಕೆ ಕೋವಿಡ್-19 ಸಂಕಷ್ಟ ಸಮಯದಲ್ಲಿ ತುರ್ತು ಸಹಾಯ ಸಾಲವಾಗಿ 1 ಶತಕೋಟಿ ಡಾಲರ್ ಆರ್ಥಿಕ ನೆರವು ನೀಡಿದೆ. |
![]() | ದೇಶದ ಶೇ.60 ರಷ್ಟು ಜನರಿಗೆ ಹಣ, ಎಲ್ಲರಿಗೂ ರೇಷನ್ ಕಾರ್ಡ್ ನೀಡಿ: ಅಭಿಜಿತ್ ಬ್ಯಾನರ್ಜಿಮಹಾಮಾರಿ ಕೊರೋನಾ ವೈರಸ್ ಹಾವಳಿ ಮತ್ತು ಲಾಕ್ ಡೌನ್ ಪರಿಣಾಮದಿಂದ ಎದುರಾಗಿರುವ ಆರ್ಥಿಕ ಸಂಕಷ್ಟ ನಿವಾರಣೆಗಾಗಿ ದೇಶದ ಬಡವರು, ನಿರ್ಗತಿಕರ ಸಹಾಯಕ್ಕಾಗಿ ದೊಡ್ಡ ಆರ್ಥಿಕ ಉತ್ತೇಜನ ಪ್ಯಾಕೇಜ್ ನೀಡುವ ಅಗತ್ಯ ಇದೆ ಎಂದು ನೊಬೆಲ್ ಪುರಸ್ಕೃತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ಪ್ರತಿಪಾದಿಸಿದ್ದಾರೆ. |
![]() | ಸಣ್ಣ ಕೈಗಾರಿಕೆಗಳ ಚಟುವಟಿಕೆಗಳ ಪುನರ್ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಿ: ಸಿದ್ದರಾಮಯ್ಯಕಳೆದ ನಲವತ್ತು ದಿನಗಳಿಂದ ಸಣ್ಣ ಕೈಗಾರಿಕೆಗಳಲ್ಲಿ ಉತ್ಪಾದನಾ ಚಟುವಟಿಕೆ ಬಂದ್ ಆಗಿದ್ದು, ಸರ್ಕಾರಕ್ಕೆ ಬರಬೇಕಾದ ಆದಾಯವೂ ನಿಂತು ಹೋಗಿದೆ. ಸಣ್ಣ ಕೈಗಾರಿಕೆಗಳ ಚಟುವಟಿಕೆಗಳು ಪುನರ್ ಆರಂಭಕ್ಕೆ ಸರ್ಕಾರ ಆರ್ಥಿಕ ನೆರವು ಒದಗಿಸಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ |
![]() | ಅಮೆರಿಕಾಗೆ ಸಡ್ಡು ಹೊಡೆದ ಚೀನಾ! ವಿಶ್ವ ಆರೋಗ್ಯ ಸಂಸ್ಥೆಗೆ ಹೆಚ್ಚುವರಿ 30 ಮಿಲಿಯನ್ ಡಾಲರ್ ಅನುದಾನ!ವಿಶ್ವ ಆರೋಗ್ಯ ಸಂಸ್ಥೆಗೆ ನೀಡಲಾಗುತ್ತಿದ್ದ ಆರ್ಥಿಕ ನೆರವಿಗೆ ಅಮೆರಿಕ ಕತ್ತರಿ ಹಾಕಿದ್ದನ್ನೇ ಚೀನಾ ಈಗ ತನ್ನ ಲಾಭಕ್ಕೆ ತಕ್ಕಂತೆ ಬಳಸಿಕೊಳ್ಳಲು ಮುಂದಾಗಿದೆ. |
![]() | ಆರ್ಥಿಕ ನೆರವು ಸ್ಥಗಿತ ನಿರ್ಧಾರ ಮರುಪರಿಶೀಲಿಸಿ: ಅಮೆರಿಕಾಗೆ ವಿಶ್ವ ಆರೋಗ್ಯ ಸಂಸ್ಥೆಆರ್ಥಿಕ ನೆರವು ಸ್ಥಗಿತಗೊಳಿಸುವ ನಿರ್ಧಾರವನ್ನು ಮರುಪರಿಶೀಲನೆ ಮಾಡುವಂತೆ ವಿಶ್ವ ಆರೋಗ್ಯ ಸಂಸ್ಥೆ ಅಮೆರಿಕಾಗೆ ಕರೆ ನೀಡಿದೆ. |
![]() | ಕೋವಿಡ್ ವಿರುದ್ಧದ ಹೋರಾಟಕ್ಕೆ 1 ಟ್ರಿಲಿಯನ್ ಡಾಲರ್ ಸಾಲ ಸಾಮರ್ಥ್ಯ- ಐಎಂಎಫ್ಜಾಗತಿಕವಾಗಿ ಮಾರಕ ಕೋವಿಡ್ -19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಬೆಂಬಲಿಸಲು ತನ್ನೆಲ್ಲಾ 1 ಟ್ರಿಲಿಯನ್ ಡಾಲರ್ ನಷ್ಟಿರುವ ಸಾಲ ಸಾಮರ್ಥ್ಯವನ್ನು ಬಳಸಿಕೊಳ್ಳಲು ಯೋಚಿಸಿರುವುದಾಗಿ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೀವಾ ತಿಳಿಸಿದ್ದಾರೆ. |
![]() | ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 31 ಕೋಟಿ ಜನರಿಗೆ 28 ಸಾವಿರ ಕೋಟಿ ರೂ. ವಿತರಣೆ!ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ 31 ಕೋಟಿ ಜನರಿಗೆ ಒಟ್ಟು 28 ಸಾವಿರ ಕೋಟಿ ರೂಪಾಯಿ ನೆರವನ್ನು ಕೇಂದ್ರ ಸರ್ಕಾರ ನೀಡಿದೆ. |
![]() | ಕೊರೋನಾ ವಿರುದ್ಧದ ದಿಟ್ಟ ಹೋರಾಟ: ಭಾರತಕ್ಕೆ 1 ಬಿಲಿಯನ್ ಡಾಲರ್ ತುರ್ತು ನೆರವು ನೀಡಲು ವಿಶ್ವಬ್ಯಾಂಕ್ ಒಪ್ಪಿಗೆಮಹಾಮಾರಿ ಕೊರೋನಾ ವೈರಸ್ ಭಾರತದಲ್ಲಿ ರೌದ್ರನರ್ತನ ಪ್ರದರ್ಶಿಸುತ್ತಿದ್ದು, ಈವರೆಗೂ 53 ಮಂದಿಯನ್ನು ಬಲಿ ಪಡೆದುಕೊಂಡಿದೆ. ಅಲ್ಲದೆ, 2000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರಟೋನಾ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿರು ಭಾರತಕ್ಕೆ 1 ಬಿಲಿಯನ್ ಡಾಲರ್'ಗಳಷ್ಟು ತುರ್ತು ಆರ್ಥಿಕ ನೆರವು ನೀಡಲು ವಿಶ್ವಬ್ಯಾಂಕ್ ಗುರುವಾರ ಒಪ್ಪಿಗೆ ನೀಡಿದೆ. |
![]() | ಕೋವಿಡ್-19: ಮಾಧ್ಯಮದವರಿಗೂ ವಿಶೇಷ ಆರ್ಥಿಕ ನಿಧಿ ಒದಗಿಸಲು ಮುಖ್ಯಮಂತ್ರಿಗೆ ಮನವಿಕೋವಿಡ್-19 ಸಂದರ್ಭದಲ್ಲಿ ಮಾಧ್ಯಮದವರಿಗೆ ವಿಶೇಷ ಆರ್ಥಿಕ ನಿಧಿ ಒದಗಿಸಬೇಕು ಎಂದು ಬೆಂಗಳೂರು ಪ್ರೆಸ್ಕ್ಲಬ್ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದೆ. |