• Tag results for ಆರ್ಥಿಕ ವರ್ಷ 2021-22

2021-22ನೇ ಸಾಲಿನ ಮೊದಲ ವಿತ್ತೀಯ ನೀತಿ ಪ್ರಕಟ: ರೆಪೊ, ರಿವರ್ಸ್ ರೆಪೊ ದರ ಯಥಾಸ್ಥಿತಿ, ಆರ್ಥಿಕ ಬೆಳವಣಿಗೆ ಅಂದಾಜು ಶೇ.10.5

ದೇಶದಲ್ಲಿ ಕೋವಿಡ್ ಎರಡನೇ ಅಲೆ ಸೃಷ್ಟಿಯಾಗಿದ್ದು, ಈ ಹೊತ್ತಿನಲ್ಲಿ ಆರ್ಥಿಕ ಅನಿಶ್ಚಿತತೆ ಇರುವಂತಹ ಸಂದರ್ಭದಲ್ಲಿ ಪ್ರಸಕ್ತ ಹಣಕಾಸು ವರ್ಷ ಬಡ್ಡಿದರ ಬದಲಾಯಿಸದೆ ಆರ್ ಬಿಐ ಯಥಾಸ್ಥಿತಿ ಕಾಯ್ದುಕೊಂಡಿದೆ.

published on : 7th April 2021