• Tag results for ಆರ್ಥಿಕ ಹಿಂಜರಿತ

‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ, 2009ಕ್ಕಿಂತಲೂ ಇದು ಕೆಟ್ಟ ಸ್ಥಿತಿಯಾಗಿರಲಿದೆ'

ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.

published on : 28th March 2020

ಆರ್ಥಿಕ ಹಿಂಜರಿತ: 2020 ನೇ ಆರ್ಥಿಕ ವರ್ಷದಲ್ಲಿ 1.6 ಮಿಲಿಯನ್ ಗಿಂತ ಕಡಿಮೆ ಉದ್ಯೋಗ ಸೃಷ್ಟಿ! 

ಆರ್ಥಿಕ ಹಿಂಜರಿತ ಉದಿಉಯೋಗ ಸೃಷ್ಟಿಯ ಮೇಲೂ ಪರಿಣಾಮ ಬೀರುತ್ತಿದ್ದು, 2020 ನೇ ಆರ್ಥಿಕ ವರ್ಷದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಕಡಿಮೆಯಾಗಲಿದೆ. 

published on : 14th January 2020

ಆರ್ಥಿಕ ಹಿಂಜರಿತದಿಂದ ಭಾರತ ಕಳೆದುಕೊಂಡಿದ್ದು ಅದೆಷ್ಟು ಲಕ್ಷ ಕೋಟಿ ಗೊತ್ತೇ?

ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಉಂಟಾಗಿರುವ ನಷ್ಟದ ಪ್ರಮಾಣವೇನು? ಇದನ್ನು ನಿಖರವಾಗಿ ಹೇಳುವುದು ಕಷ್ಟಸಾಧ್ಯವಾದರೂ ಒಂದು ಅಂದಾಜಿನ ಪ್ರಕಾರ ಬರೊಬ್ಬರಿ 2.8 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆಯಂತೆ. 

published on : 25th December 2019

ದೇಶದಲ್ಲಿ ಆರ್ಥಿಕ ಹಿಂಜರಿತ ಇಲ್ಲ: ರಾಜ್ಯಸಭೆಯಲ್ಲಿ ನಿರ್ಮಲಾ ಸೀತಾರಾಮನ್

ದೇಶದಲ್ಲಿ ಆರ್ಥಿಕ ಬೆಳವಣಿಗೆ ನಿಧಾನವಾಗಿದೆ. ಆದರೆ ಆರ್ಥಿಕ ಹಿಂಜರಿತದ ಭಯ ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರಾಜ್ಯಸಭೆಗೆ ತಿಳಿಸಿದ್ದಾರೆ.

published on : 27th November 2019

ದೇಶದಲ್ಲಿ ಆರ್ಥಿಕ ಹಿಂಜರಿತ ಅಲ್ಲ, ಆರ್ಥಿಕ ಒತ್ತಡ ಇದೆ : ಡಾ ಸಿ ರಂಗರಾಜನ್

ಜನರು ಹೆಚ್ಚಾಗಿ ಖರೀದಿ ಪ್ರಕ್ರಿಯೆಯಲ್ಲಿ ತೊಡಗಿದರೆ ಆಗ ಆರ್ಥಿಕತೆ ಹೆಚ್ಚಾಗುತ್ತದೆ ಎಂಬ ವಾದ ಮೇಲ್ನೋಟಕ್ಕೆ ಸರಿ ಎಂದು ಕಂಡು ಬಂದರೂ ಖರೀದಿಗೆ ಹಣ ಬೇಕಲ್ಲವೇ? ಆದಾಯ ಹೆಚ್ಚಳಕ್ಕೆ ಪೂರಕ ಕ್ರಮಗಳನ್ನು ಕೈಗೊಳ್ಳದ ಹೊರತು ಖರೀದಿ ಸಾಮರ್ಥ್ಯ ವೃದ್ಧಿಸಲು ಸಾಧ್ಯವಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ - ಆರ್ ಬಿ ಐ ನ ಮಾಜಿ ಗವರ್ನರ್....

published on : 24th October 2019

ಸೆ. 20ರಂದು ಎಡ ಪಕ್ಷಗಳ ರಾಷ್ಟ್ರೀಯ ಸಮಾವೇಶ

ದೇಶದ ಆರ್ಥಿಕ ಬಿಕ್ಕಟ್ಟು ಮತ್ತು ಜನರ ಮೇಲೆ ಹೆಚ್ಚುತ್ತಿರುವ ಸಂಕಷ್ಟಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಎಡಪಕ್ಷಗಳು ಇದೇ 20ರಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ.

published on : 17th September 2019

ಆರ್ಥಿಕ ಹಿಂಜರಿತ ತಾತ್ಕಾಲಿಕ, ಶೀಘ್ರದಲ್ಲೇ ಸುಧಾರಣೆ: ಜಾವಡೇಕರ್

ದೇಶದ ಆರ್ಥಿಕ ಹಿಂಜರಿತ ತಾತ್ಕಾಲಿಕವಾಗಿದ್ದು, ಆರ್ಥಿಕತೆಯ ಮೂಲ ಸದೃಢವಾಗಿದೆ ಎಂದಿರುವ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಮುಂದಿನ ದಿನಗಳಲ್ಲಿ ಹೂಡಿಕೆ ಹೆಚ್ಚಳವಾಗಲಿದ್ದು,

published on : 8th September 2019