• Tag results for ಆರ್‌ಎಸ್‌ಎಸ್

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೆ ಕೊರೋನಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಕೊರೋನಾವೈರಸ್ ಸೋಂಕು ಕಾಣಿಸಿಕೊಂಡಿದೆ. ಅವರನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

published on : 9th April 2021

ಲವ್ ಜಿಹಾದ್ ವಿರುದ್ಧದ ಕಾನೂನುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆ: ದತ್ತಾತ್ರೇಯ ಹೊಸಬಾಳೆ

ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್‌ಎಸ್‌ಎಸ್) ಎಲ್ಲಾ ರೀತಿಯ ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯಕ್ಕೆ ವಿರುದ್ಧವಾಗಿದೆ, ಆದರೆ ಅದೇ ಸಮಯದಲ್ಲಿ ‘ಲವ್ ಜಿಹಾದ್’ ಅನ್ನು ನಿಯಂತ್ರಿಸಲು ಕಾನೂನು ತರಲು ಬೆಂಬಲಿಸುತ್ತದೆ ಎಂದು ಆರ್‌ಎಸ್‌ಎಸ್ ನೂತನ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದರು.

published on : 21st March 2021

ರಾಮ ಮಂದಿರ ನಿಧಿ ಸಮರ್ಪಣ ಸಮಯದಲ್ಲಿ 12.5 ಕೋಟಿ ಜನರನ್ನು ಸಂಪರ್ಕಿಸಲಾಗಿದೆ: ಆರ್‌ಎಸ್‌ಎಸ್‌

ಆರ್‌ಎಸ್‌ಎಸ್‌ನ ಪಾಲಿನ ಉನ್ನತ ನಿರ್ಧಾರ ತೆಗೆದುಕೊಳ್ಳಬೇಕಾದ ಅಖಿಲ ಭಾರತೀಯ ಪ್ರತೀದಿ ಸಭೆ ಶುಕ್ರವಾರದಿಂದ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಸಮಾವೇಶ ಪ್ರಾರಂಭವಾಗಿದೆ. 

published on : 20th March 2021

ಆರ್‌ಎಸ್‌ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಇಲ್ಲ, 50 ಸ್ವಯಂ ಸೇವಕರಿಗಷ್ಟೇ ಅವಕಾಶ

ಸಧ್ಯ ಎಲ್ಲೆಲ್ಲೂ ವ್ಯಾಪಿಸಿರುವ ಕೊರೋನಾ ಸೋಂಕಿನ ಕಾರಣ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್.ಎಸ್.ಎಸ್.) ತನ್ನ ವಾರ್ಷಿಕ ವಿಜಯದಶಮಿ ಕಾರ್ಯಕ್ರಮಕ್ಕೆ ಗಣ್ಯರನ್ನು ಆಹ್ವಾನಿಸುನಿಸುವ ನಿರ್ಧಾರವನ್ನುಕೈಬಿಟ್ಟಿದೆ.

published on : 20th October 2020

ಭಾರತದ ಮುಸ್ಲಿಮರು ಜ್ಞಾನವಂತರು, ಸ್ವಾತಂತ್ರ್ಯ ಹೋರಾಟದಲ್ಲೂ ತ್ಯಾಗ ಮಾಡಿದ್ದಾರೆ: ಮೋಹನ್‌ ಭಾಗವತ್‌

ಭಾರತದ ಮುಸ್ಲಿಮರು ಜ್ಞಾನವಂತರು, ಸ್ವಾತಂತ್ರ್ಯ ಹೋರಾಟದಲ್ಲೂ ತ್ಯಾಗ ಮಾಡಿದ್ದಾರೆ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

published on : 10th October 2020