- Tag results for ಆರ್ ಅಶೋಕ್
![]() | ಮನೆ ಬಾಗಿಲಿಗೆ ಕಂದಾಯ ಇಲಾಖೆ, “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ”ಸಾರ್ವಜನಿಕರು ಸಣ್ಣ ಪುಟ್ಟ ಕೆಲಸಗಳಿಗೂ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಕಂದಾಯ ಇಲಾಖೆ “ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಎಂಬ ನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ |
![]() | ಎಲ್ಲರನ್ನು ತೃಪ್ತಿ ಪಡಿಸಲು ದೇವರಿಂದಲೂ ಸಾಧ್ಯವಿಲ್ಲ: ಸಚಿವ ಆರ್.ಅಶೋಕ್ರಾಜಕಾರಣದಲ್ಲಿ ಖಾತೆ ಕ್ಯಾತೆ ಸರ್ವೇ ಸಾಮಾನ್ಯ. ಎಲ್ಲರನ್ನು ತೃಪ್ತಿಪಡಿಸಲು ದೇವರಿಂದಲೂ ಸಾಧ್ಯವಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ. |
![]() | ಕಾಂಗ್ರೆಸ್ ಸಭಾತ್ಯಾಗದ ನಡುವೆ ಭೂಸುಧಾರಣಾ ಕಾಯ್ದೆಗೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ!ಕಂದಾಯ ಸಚಿವ ಆರ್.ಅಶೋಕ್ ಮಂಡಿಸಿದ ಈ ವಿಧೇಯಕಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ ಸಭಾತ್ಯಾಗ ಮಾಡಿತು. ಸಭಾತ್ಯಾಗದ ನಡುವೆಯೇ ಸದನದಲ್ಲಿ ವಿಧೇಯಕಕ್ಕೆ ಒಪ್ಪಿಗೆ ದೊರೆಯಿತು. |
![]() | ರಾಜ್ಯ ಸರ್ಕಾರ 'ಲವ್ ಜಿಹಾದ್' ನಿಷೇಧಿಸುವುದು ಖಂಡಿತ: ಸಚಿವ ಆರ್ ಅಶೋಕ್ರಾಜ್ಯ ಸರ್ಕಾರ ಲವ್ ಜಿಹಾದ್ ನ್ನು ನಿಷೇಧ ಮಾಡಿಯೇ ತೀರುತ್ತದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. |
![]() | ಕನಕಪುರ ಬಂಡೆಯನ್ನು ಡೈನಾಮೆಟ್ ಇಟ್ಟು ಉಡಾಯಿಸಿದ್ದೇವೆ, ಸಿದ್ದರಾಮಯ್ಯ ಭವಿಷ್ಯ ಡೋಲಾಯಮಾನ: ಆರ್.ಅಶೋಕ್ಉಪ ಚುನಾವಣೆ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಉಪ ಚುನಾವಣೆ ಫಲಿತಾಂಶದಿಂದ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಸಂಚಕಾರ ಬಂದೊದಗಿದೆ. ಅವರ ರಾಜಕೀಯ ಭವಿಷ್ಯ ಅಂತ್ಯವಾಗಲಿದೆ. |
![]() | ರಾಜಕಾಲುವೆ ಒತ್ತುವರಿದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಆರ್. ಅಶೋಕ್ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ಧಾರಾಕಾರ ಮಳೆ ಸುರಿದ ಪರಿಣಾಮ ಹೊಸಕೆರೆಹಳ್ಳಿ ವಾರ್ಡ್-161ರ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮಳೆ ಅನಾಹುತ ಪ್ರದೇಶಕ್ಕೆ ಶನಿವಾರ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು. |
![]() | ಗದ್ದಲ ಸೃಷ್ಟಿಸಿ ಚುನಾವಣೆ ತಡೆಯಲು ಕಾಂಗ್ರೆಸ್ ಯತ್ನ: ಮುನಿರತ್ನ; ಸಿದ್ದರಾಮಯ್ಯ ಟೆಸ್ಟ್ ಡ್ರೈವ್ ಕಾರ್ ಎಂದ ಆರ್ ಅಶೋಕ್ಆರ್ ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಗಲಭೆ, ಗದ್ದಲಗಳನ್ನು ಸೃಷ್ಟಿಸಿ ಉಪ ಚುನಾವಣೆ ಶಾಂತಿಯುತವಾಗಿ ನಡೆಯದಂತೆ ಮಾಡಲು ಕ್ಷೇತ್ರದ ಹೊರಗಿನಿಂದ ಮೂರ್ನಾಲ್ಕು ಸಾವಿರ ಜನರನ್ನು ಕಾಂಗ್ರೆಸ್ ನಾಯಕರು ಕರೆತಂದಿದ್ದಾರೆ... |
![]() | ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಟವೆಲ್ ಹಾಕೋಕೆ: ಯತ್ನಾಳ್ ಹೇಳಿಕೆಗೆ ಆರ್.ಅಶೋಕ್ ತಿರುಗೇಟುಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಮುಖ್ಯಮಂತ್ರಿ ಖುರ್ಚಿ ಖಾಲಿ ಇದ್ದರೆ ಟವೆಲ್ ಹಾಕಬಹುದು. ಸೀಟ್ ಖಾಲಿ ಇಲ್ಲ ಎಂದ ಮೇಲೆ ಟವೆಲ್ ಎಲ್ಲಿ ಹಾಕುತ್ತೀರ? ಖಾಲಿ ಇಲ್ಲದ ಸೀಟ್ಗೆ ಟವೆಲ್ ಹಾಕಿ... |
![]() | ವಿಧಾನ ಸಭೆ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ: ಸಚಿವ ಆರ್.ಅಶೋಕ್ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿದರೂ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಬಳಿ ಚರ್ಚೆ ಮಾಡುವುದಿಲ್ಲ. |
![]() | ಕೇಂದ್ರದಿಂದ 295 ಕೋಟಿ ರೂ. ನೆರೆ ಪರಿಹಾರ: ಇದೇ 7ರಿಂದ ಕೇಂದ್ರ ತಂಡದಿಂದ ಅಧ್ಯಯನ: ಆರ್ ಅಶೋಕ್ರಾಜ್ಯದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರವಾಹ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು ಇದೇ 7ರಿಂದ ಕೇಂದ್ರದ ಆರು ಜನರ ತಂಡ ರಾಜ್ಯಕ್ಕೆ ಭೇಟಿ ನೀಡಲಿದೆ. |
![]() | ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರದಿಂದ ಮುಂಗಡ 395 ಕೋಟಿ ರೂ. ಬಿಡುಗಡೆ: ಆರ್.ಅಶೋಕ್ಅತಿವೃಷ್ಟಿ ಮತ್ತು ಪ್ರವಾಹ ಹಾನಿಗೆ ಕೇಂದ್ರ ಸರ್ಕಾರ ಮುಂಗಡ 395 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. |
![]() | ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಸಿಎಂ ಅಲ್ಲ, ನಮಗೆ ಹೀಗೆಯೇ ಮಾಡಬೇಕೆಂದು ಆದೇಶ ನೀಡಲು: ಆರ್.ಅಶೋಕ್ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಮುಖ್ಯ ಮಂತ್ರಿ ಅಲ್ಲ, ಅವರು ವಿಪಕ್ಷ ನಾಯಕರು. ಅವರು ಇನ್ನೂ ಮುಖ್ಯಮಂತ್ರಿ ಎನ್ನುವ ಗುಂಗಿನಲ್ಲಿ ಇದ್ದಾರೆ. |
![]() | ಹಾಸಿಗೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳಲು ಸಿಎಂ ಸೂಚನೆ: ಸಚಿವ ಆರ್. ಅಶೋಕ್ಕೋವಿಡ್ 19 ರೋಗಿಗಳಿಗೆ ಹಾಸಿಗೆ ನಿರಾಕರಿಸಬಾರದು,ಖಾಸಗಿ ಆಸ್ಪತ್ರೆಗಳು ಒಂದು ವೇಳೆ ನಿರಾಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳಿಗೆ ಖಡಕ್ ಎಚ್ಚರಿಕೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. |
![]() | ರಾಜ್ಯದಲ್ಲಿ ಪಿಪಿಇ ಕಿಟ್ ಉತ್ಪಾದಿಸುವ ಕಾರ್ಖಾನೆ ತೆರೆಯಲು ಆದ್ಯತೆ: ಸಚಿವ ಆರ್. ಅಶೋಕ್ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಪಿಪಿಇ ಕಿಟ್ ತಯಾರಿಸುವ ಕಾರ್ಖಾನೆಗಳನ್ನು ತೆರೆಯಲು ಸರ್ಕಾರ ಉದ್ದೇಶಿಸಿದೆ ಎಂದು ಕಂದಾಯ ಸಚಿವ, ಬೆಂಗಳೂರು ದಕ್ಷಿಣ ವಲಯ ಕೋವಿಡ್ ಉಸ್ತುವಾರಿ ಆರ್. ಅಶೋಕ್ ಅವರು ಭಾನುವಾರ ಹೇಳಿದ್ದಾರೆ. |
![]() | ಕೊರೋನಾ ಸೋಂಕು ನಿರ್ವಹಣೆಗೆ 382 ಕೋಟಿ ರೂ. ಬಿಡುಗಡೆ: ಸಚಿವ ಆರ್. ಅಶೋಕ್ಕೊರೋನಾ ಸೋಂಕು ನಿರ್ವಹಣೆಗಾಗಿ ಕಂದಾಯ ಇಲಾಖೆ ಹಾಗೂ ವಿಪತ್ತು ನಿರ್ವಹಣೆ ನಿಧಿಯಿಂದ 382 ಕೋಟಿ ರೂ ಬಿಡುಗಡೆಗೊಳಿಸಿದ್ದು, ಸದ್ಯ 300 ಕೋಟಿಗೂ ಅಧಿಕ ಹಣ ಲಭ್ಯವಿದ ಎಂದು ಕಂದಾಯ ಸಚಿವ ಆರ್ ಅಶೋಕ್ ಅವರು ಬುಧವಾರ ಹೇಳಿದ್ದಾರೆ. |