- Tag results for ಆರ್ ಆರ್ ನಗರ
![]() | ಆರ್.ಆರ್.ನಗರ ಕ್ಷೇತ್ರ ಶಾಸಕ ಮುನಿರತ್ನ ಅವರ ಬಗ್ಗೆ ಪಕ್ಷ ಕಾಳಜಿ ವಹಿಸುತ್ತದೆ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ಸಚಿವ ಸಂಪುಟ ವಿಸ್ತರಣೆ ನಂತರ ಕೆಲವು ಶಾಸಕರು ಅತೃಪ್ತಿಯನ್ನು ಹೊರಹಾಕಿ ದೆಹಲಿಗೆ ಸಹ ದೂರು ತೆಗೆದುಕೊಂಡು ಹೋಗಿದ್ದಾಗಿದೆ. ಆದರೆ ಪಕ್ಷದ ಕೇಂದ್ರ ನಾಯಕರಿಗೆ ಶಾಸಕರ ಭಿನ್ನಮತವನ್ನು ಶಮನಗೊಳಿಸುವ ವಿಶ್ವಾಸವಿದೆ. |
![]() | ಶ್ರೀಗಂಧ ಕಳ್ಳತನ: ಆರ್ ಆರ್ ನಗರ ಪೊಲೀಸರಿಂದ ನಾಲ್ವರ ಬಂಧನ 10 ಲಕ್ಷ ರೂ. ಮೌಲ್ಯದ ಮಾಲು ವಶಶ್ರೀಗಂಧ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ರಾಜ ರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. |
![]() | ಉಪಚುನಾವಣೆ ಫಲಿತಾಂಶದಿಂದ ಪಾಠ ಕಲಿಯದಿದ್ದರೆ ಕಾಂಗ್ರೆಸ್ ಪಕ್ಷವನ್ನೆ ಜನರು ಅರಬ್ಬೀ ಸಮುದ್ರಕ್ಕೆ ಬಿಸಾಡುತ್ತಾರೆ: ಕಟೀಲ್ಜನತಾ ಜನಾರ್ದನನ ಎದುರು ಕನಕಪುರ ಬಂಡೆ ಪುಡಿಯಾಗಿದೆ. ಹುಲಿಯಾ ಗೂಡು ಸೇರಿದ್ದಾರೆ. ಇನ್ನೂ ಎರಡುವರೆ ವರ್ಷಗಳ ಕಾಲ ಯಡಿಯೂರಪ್ಪ ಅವರ ಆಡಳಿತದಲ್ಲಿ ನೆಮ್ಮದಿಯಿಂದ ಇರಿ ಎಂದು ಜನರು ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಫಲಿಸದ ಡಿಕೆ ಸಹೋದರರ ತಂತ್ರ: ಆರ್ ಆರ್ ನಗರದಲ್ಲಿ ಮುನಿರತ್ನ ಕ್ಲೀನ್ ಸ್ವೀಪ್ಮುನಿರತ್ನ ತಮ್ಮ ಹಿಂದಿನ ಚುನಾವಣೆಗಿಂತ ಈ ಬಾರಿ ಮತಗಳ ಅಂತರವನ್ನು ಡಬಲ್ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮುನಿರತ್ನ ಅವರಿಗೆ ಕಾಂಗ್ರೆಸ್ ನ ಸಾಂಪ್ರಾದಾಯಿಕ ಮತಗಳ ಜೊತೆಗೆ ಬಿಜೆಪಿ ಮತಗಳು ಸೇರಿವೆ. |
![]() | ಆರ್ಆರ್ ನಗರದಲ್ಲಿ ಠೇವಣಿ ಕಳೆದುಕೊಂಡ ಜೆಡಿಎಸ್, ಸೋಲನ್ನು ಸಮಚಿತ್ತದಿಂದ ಸ್ವೀಕರಿಸುತ್ತೇವೆ ಎಂದ ಕುಮಾರಸ್ವಾಮಿರಾಜ್ಯದ ಎರಡು ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ ಎಂದು... |
![]() | ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವುಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. |
![]() | ಕರ್ನಾಟಕ ಉಪಚುನಾವಣೆ: ಮತಎಣಿಕೆ ಪ್ರಕ್ರಿಯೆ ಆರಂಭ, ಮಧ್ಯಾಹ್ನ 12ರ ವೇಳೆಗೆ ಶಿರಾ, ರಾಜರಾಜೇಶ್ವರಿ ನಗರ ಭವಿಷ್ಯ ನಿರ್ಧಾರಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ನಡುವಿನ ಜಿದ್ದಾಜಿದ್ದಿ ಕಣವಾಗಿರುವ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. |
![]() | ಆರ್.ಆರ್.ನಗರ, ಶಿರಾ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಅಲೆ ಇದೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಾಜರಾಜೇಶ್ವರಿ ನಗರ ಮತ್ತು ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆ ಹೇಳಿದರೂ ಕೂಡ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯ ಗಳಿಸುವ ವಿಶ್ವಾಸವನ್ನು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ. |
![]() | ಉಪ ಚುನಾವಣೋತ್ತರ ಸಮೀಕ್ಷೆ: ಆರ್ ಆರ್ ನಗರ, ಶಿರಾದಲ್ಲೂ ಬಿಜೆಪಿ ಗೆಲುವುಕೊರೋನಾ ಆತಂಕದ ನಡುವೆಯೂ ನಡೆದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಚುನಾವಣೋತ್ತರ ಸಮೀಕ್ಷೆ ಶನಿವಾರ ಪ್ರಕಟವಾಗಿದ್ದು, ಆರ್ ಆರ್ ನಗರ ಹಾಗೂ ಶಿರಾದಲ್ಲೂ ಬಿಜೆಪಿ ಗೆಲುವು ಸಾಧಿಸುವ ಸಾಧ್ಯತೆ ಇದೆ ಎಂದು ಸಿ ವೋಟರ್ ತಿಳಿಸಿದೆ. |
![]() | ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. |
![]() | ಆರ್.ಆರ್.ನಗರದಲ್ಲಿ ಕಡಿಮೆ ಮತದಾನವಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವೈಫಲ್ಯವೇ ಕಾರಣ: ಡಿ.ಕೆ. ಶಿವಕುಮಾರ್ಆರ್ ಆರ್ ನಗರ ಮತ್ತು ಶಿರಾ ಕ್ಷೇತ್ರಗಳ ಉಪ ಚುನಾವಣೆ ಮುಗಿದು ಎರಡು ದಿನಗಳು ಕಳೆದಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿನ್ನೆ ವಿಭಿನ್ನ ಹೇಳಿಕೆ ನೀಡಿರುವುದು ಅಚ್ಚರಿ ತಂದಿದೆ. |
![]() | ಆರ್.ಆರ್.ನಗರದಲ್ಲಿ ಮತದಾನ ಕಡಿಮೆಯಾಗಿರುವುದು ಕಾಂಗ್ರೆಸ್ ಗೆ ಲಾಭ: ಸಿದ್ದರಾಮಯ್ಯಆರ್.ಆರ್. ನಗರದಲ್ಲಿ ಮತದಾನದ ಪ್ರಮಾಣ ಕಡಿಮೆ ಆಗಿರುವುದರಿಂದ ಕಾಂಗ್ರೆಸ್ ಗೆ ಲಾಭವಾಗಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. |
![]() | ಆರ್ ಆರ್ ನಗರ ಉಪಚುನಾವಣೆ: ವಿವಾದ ಸೃಷ್ಟಿಸಿದ ಕೇಸರಿ ಮಾಸ್ಕ್!ರಾಜ ರಾಜೇಶ್ವರಿ ನಗರ ಉಪ ಚುನಾವಣೆಗೆ ನಿಯೋಜನೆಗೊಂಡಿದ್ದ ಅರೆಸೇನಾ ಪಡೆ ಸಿಬ್ಬಂದಿ ಧರಿಸಿದ್ದ ಕೇಸರಿ ಬಣ್ಣದ ಮಾಸ್ಕ್ನ್ನು ಬಿಜೆಪಿ ಕಾರ್ಯಕರ್ತರು ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ ಘಟನೆ ನಡೆಯಿತು. |
![]() | ಆರ್ ಆರ್ ನಗರ, ಶಿರಾ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಗೆಲುವು: ಸರ್ಕಾರದ ಆಂತರಿಕ ಸಮೀಕ್ಷೆಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಉಪ ಚುನಾವಣೆ ಮುಗಿದಿದೆ. ಇನ್ನು ಫಲಿತಾಂಶ ಪ್ರಕಟವಾಗಲು ಕೆಲವೇ ದಿನಗಳು ಬಾಕಿಯಷ್ಟೆ. |
![]() | ಶಿರಾದಲ್ಲಿ ಶೇ.82.13 ಮತ್ತು ಆರ್.ಆರ್.ನಗರದಲ್ಲಿ ಶೇ.45.24 ಮತದಾನ ದಾಖಲು: ಕೊರೋನಾ ಸೋಂಕಿತರಿಂದಲೂ ಮತದಾನಭಾರಿ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮಂಗಳವಾರ ಶಾಂತಿಯುತ ಮತದಾನ ನಡೆಯಿತು. ಶಿರಾದಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಆರ್ ಆರ್ ನಗರದಲ್ಲಿ ಜನರು ಅತಿ ಕಡಿಮೆ ಉತ್ಸಾಹ ತೋರಿಸಿದ್ದಾರೆ. |