• Tag results for ಆರ್ ಎಸ್ ಎಸ್

ಪೌರತ್ವ ತಿದ್ದುಪಡಿ ಕಾಯ್ದೆ ದಿಟ್ಟ ನಡೆ: ಆರ್‌ಎಸ್‌ಎಸ್

ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಂಸತ್ತಿನಲ್ಲಿ ಪೌರತ್ವ ತಿದ್ದುಪಡಿ ಮಸೂದೆ (ಸಿಎಬಿ) ಅಂಗೀಕರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ್ದು, "ಧೈರ್ಯಶಾಲಿ ನಡೆ" ಎಂದು ಹೇಳಿದ್ದಾರೆ.

published on : 12th December 2019

ಅಯೋಧ್ಯೆ ತೀರ್ಪು ಸ್ವಾಗತಿಸಿದ ಆರ್ ಎಸ್ ಎಸ್: ಸಮಾಜದಲ್ಲಿ ಶಾಂತಿಗೆ ಕರೆ ನೀಡಿದ ಮೋಹನ್ ಭಾಗವತ್ 

ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಸಾಂವಿಧಾನಿಕ ಪೀಠ ಇಂದು ನೀಡಿರುವ ತೀರ್ಪನ್ನು ಆರ್ ಎಸ್ ಎಸ್ ಸ್ವಾಗತಿಸಿದೆ.

published on : 9th November 2019

ಆರ್ ಎಸ್ ಎಸ್ ಮಧ್ಯ ಪ್ರವೇಶಿಸಬೇಕು: ಮೋಹನ್ ಭಾಗವತ್ ಗೆ ಪತ್ರ ಬರೆದ ಶಿವಸೇನಾ ಮುಖಂಡ

ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನಾ ನಡುವೆ  ಸಮಾನ ಅಧಿಕಾರ ಹಂಚಿಕೆಯಲ್ಲಿನ ಭಿನ್ನಾಭಿಪ್ರಾಯ ಮುಂದುವರೆದಿರುವಂತೆಯೇ ಇದೀಗ ಆರ್ ಎಸ್ ಎಸ್ ಮಧ್ಯ ಪ್ರವೇಶಿಸುವಂತೆ ಶಿವಸೇನಾ ಮುಖಂಡರೊಬ್ಬರು ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿದ್ದಾರೆ.

published on : 5th November 2019

ಅಯೋಧ್ಯೆ ತೀರ್ಪಿನ ಹಿನ್ನಲೆ: ನವೆಂಬರ್ ತಿಂಗಳ ಎಲ್ಲಾ ಕಾರ್ಯಕ್ರಮ ರದ್ದುಗೊಳಿಸಿದ ಆರ್ ಎಸ್ಎಸ್ 

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನವೆಂಬರ್ 17ರಂದು ಅಂತಿಮ ತೀರ್ಪು ನೀಡಲಿದೆ.

published on : 30th October 2019

ಆರ್ ಎಸ್ ಎಸ್ ಕಾರ್ಯಕರ್ತ ಸೇರಿ ಕುಟುಂಬಸ್ಥರ ಹತ್ಯೆ ಪ್ರಕರಣ: ಪ್ರಧಾನ ಆರೋಪಿ ಬಂಧನ

ಆರ್ ಎಸ್ ಎಸ್ ಕಾರ್ಯಕರ್ತ ಹಾಗೂ ಆತನ ಗರ್ಭಿಣಿ ಪತ್ನಿ ಮತ್ತು 5 ವರ್ಷದ ಮಗನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಧಾನ ಆರೋಪಿಯನ್ನು ಬಂಧಿಸಿದ್ದಾರೆ.

published on : 15th October 2019

ಪಶ್ಚಿಮ ಬಂಗಾಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ಕುಟುಂಬ ಸದಸ್ಯರ ಹತ್ಯೆ: ಬಿಜೆಪಿ ಖಂಡನೆ

ಮುರ್ಷಿದಾಬಾದ್ ನ ಜಿಯಾಗಂಜ್ ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಪ್ರಕಾಶ್ ಪಾಲ್, ಅವರ ಗರ್ಭಿಣಿ ಪತ್ನಿ ಹಾಗೂ ೮ ವರ್ಷದ ಪುತ್ರನನ್ನು ಹತ್ಯೆ ಮಾಡಲಾಗಿದೆ.

published on : 10th October 2019

ಆರ್ ಎಸ್‍ಎಸ್‍ಗೆ ಪರ್ಯಾಯವಾಗಿ ಸೇವಾದಳ: ಕಾಂಗ್ರೆಸ್ ನಿಂದ ನೀಲನಕ್ಷೆ ಸಿದ್ಧ

ರಾಷ್ಟ್ರೀಯ ಸ್ವಯಂ ಸೇವಾಸಂಘ(ಆರ್ ಎಸ್ಎಸ್‍)ಗೆ ಪರ್ಯಾಯವಾಗಿ ಸೇವಾದಳವನ್ನು ಬೆಳೆಸಲು ನೀಲ ನಕ್ಷೆ ಸಿದ್ಧವಾಗಿದೆ. ಪ್ರಖರ ರಾಷ್ಟ್ರೀಯತೆಯ ಚಿಂತನೆಗೆ ತದ್ವಿರುದ್ಧವಾಗಿ ಸೇವೆಗೆ ಪ್ರಧಾನ ಆದ್ಯತೆ ನೀಡಿ....

published on : 17th September 2019

ಆರ್ ಎಸ್ ಎಸ್ ಇಲ್ಲದಿದ್ದರೇ ಹಿಂದೂಸ್ತಾನವೇ ಇರುತ್ತಿರಲಿಲ್ಲ: ಸತೀಶ್ ಪೂನಿಯಾ

ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಒಂದು ಶಕ್ತಿಶಾಲಿ ಚಳವಳಿಯಾಗಿದ್ದು, ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ಬದಲಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು  ರಾಜಸ್ತಾನ ಬಿಜೆಪಿ ಮುಖಂಡ ಘಟಕದ ನೂತನ ಅಧ್ಯಕ್ಷ ಸತೀಶ್‌ ಪೂನಿಯಾ ಹೇಳಿದ್ದಾರೆ.

published on : 16th September 2019

ಮೀಸಲಾತಿ ಕುರಿತ ಆರ್ಎಸ್ಎಸ್ ಮುಖ್ಯಸ್ಥರ ಹೇಳಿಕೆಗೆ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಬೇಸರ

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಳಗೆ ನಡೆಯುತ್ತಿರುವ ಕೆಲ ಬೆಳವಣಿಗೆಗಳ ಬಗ್ಗೆ ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 27th August 2019

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್: ಆಯ್ಕೆಗೆ ಮಣೆ ಹಾಕಿದ್ದು ಆರ್ ಎಸ್ ಎಸ್!

ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಮುನ್ನೆಡಸಲು ಯಡಿಯೂರಪ್ಪ ಸಾರಥಿಯಾಗಿದ್ದಾರೆ, ಅದರಂತೆ ಬಿಎಸ್ ವಲೈ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಆಯ್ಕೆ..

published on : 21st August 2019

ಮುಂದಿನ ದಿನಗಳಲ್ಲಿ ಬಿಜೆಪಿ, ಆರ್ ಎಸ್ಎಸ್ ಜೊತೆಗಿನ ನನ್ನ ಹೋರಾಟ 10 ಪಟ್ಟು ಹೆಚ್ಚಾಗಲಿದೆ: ರಾಹುಲ್ ಗಾಂಧಿ

ಬಿಜೆಪಿ ಮತ್ತು ಆರ್ ಎಸ್ಎಸ್ ಜೊತೆಗೆ ಕಳೆದ 5 ವರ್ಷಗಳಿಗಿಂತ 10 ಪಟ್ಟು ಹೆಚ್ಚು ಹುರುಪಿನಿಂದ ಮುಂದಿನ ದಿನಗಳಲ್ಲಿ ...

published on : 4th July 2019

ಆರ್ ಎಸ್ ಎಸ್ ಗುರುತು ಖಾಕಿ ಚಡ್ಡಿ ಹಾಗೆಯೇ ನಾಥೂರಾಮ್ ಗೋಡ್ಸೆ: ಅಜಂ ಖಾನ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗುರುತು ಖಾಕಿ ಚಡ್ಡಿಯ ರೀತಿಯೇ ನಾಥೂರಾಮ್ ಗೂಡ್ಸೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ...

published on : 17th May 2019

ಆರ್ ಎಸ್ ಎಸ್ ನವರು ಬ್ರಿಟಿಷರ ಚಮಾಚಗಳು, ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿರಲಿಲ್ಲ- ಪ್ರಿಯಾಂಕಾ ಗಾಂಧಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘ - ಆರ್ ಎಸ್ ಎಸ್ ಜನರು ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿರಲಿಲ್ಲ , ಬದಲಿಗೆ ಬ್ರಿಟಿಷರಿಗೆ ಚಮಾಚಗಿರಿಯಂತಹ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

published on : 14th May 2019

ಜಮ್ಮು ಕಾಶ್ಮೀರ: ಆರ್ ಎಸ್ ಎಸ್ ಮುಖಂಡನ ಮೇಲೆ ಉಗ್ರ ದಾಳಿ

ಷ್ಟ್ರೀಯ ಸ್ವಯಂಸೇವಕ ಸಂಅಘ (ಆರ್ ಎಸ್ ಎಸ್) ನಾಯಕರೊಬ್ಬರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ನಡೆದಿದೆ.

published on : 9th April 2019
1 2 >