• Tag results for ಆರ್ ಬಾಲಕೃಷ್ಣ ಪಿಳ್ಳೈ

ಕೇರಳ ಕಾಂಗ್ರೆಸ್ ಅಧ್ಯಕ್ಷ ಆರ್.ಬಾಲಕೃಷ್ಣ ಪಿಳ್ಳೈ ನಿಧನ

ಕೇರಳ ಕಾಂಗ್ರೆಸ್ ನ ಸ್ಥಾಪಕ ಹಾಗೂ ಮಾಜಿ ಸಚಿವ ಆರ್ ಬಾಲಕೃಷ್ಣ ಪಿಳ್ಳೈ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

published on : 3rd May 2021