ಬಾಲಿವುಡ್ಮಾಜಿ ಪತ್ನಿ, ಸಹೋದರನ ವಿರುದ್ಧ ನವಾಜುದ್ದೀನ್ ಸಿದ್ದಿಕಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು
ತಮ್ಮ ವಿರುದ್ಧ ಮಾನಹಾನಿಕರ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಅವರು ತಮ್ಮ ಮಾಜಿ ಪತ್ನಿ ಆಲಿಯಾ ಅಲಿಯಾಸ್ ಜೈನಾಬ್ ಸಿದ್ದಿಕಿ ಮತ್ತು ಅವರ ಸಹೋದರ ಶಮಸುದ್ದೀನ್ ಸಿದ್ದಿಕಿ ವಿರುದ್ಧ 100 ಕೋಟಿ ರೂ. ನಷ್ಟ ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.