ಕ್ರೀಡೆಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್: ಸಿಂಧೂಗೆ ಕ್ವಾರ್ಟರ್ ಫೈನಲ್ಸ್ ನಲ್ಲಿ ನಿರಾಸೆ, ಭಾರತ ಅಭಿಯಾನ ಅಂತ್ಯ
ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬಂಗಾರದ ಸಾಧನೆ ಮಾಡಿರುವ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧೂ ಆಲ್ ಇಂಗ್ಲೆಂಡ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಕ್ವಾರ್ಟರ್ ಫೈನಲ್ಸ್ ನಲ್ಲಿ ಸೋಲು ಕಂಡಿದ್ದಾರೆ.