ವಿದೇಶಬಾಂಗ್ಲಾದಲ್ಲಿ ನಿಲ್ಲದ ಪ್ರತಿಭಟನಾಕಾರರ ಅಟ್ಟಹಾಸ: ಅವಾಮಿ ಲೀಗ್ ನಾಯಕರು- ಕುಟುಂಬ ಸದಸ್ಯರ 29 ಶವ ಪತ್ತೆ
ಹಸೀನಾ ಅವರು ದೇಶ ತೊರೆದ ಬಳಿಕ ಅವಾಮಿ ಲೀಗ್ ನಾಯಕರಿಗೆ ಸೇರಿದ ಮನೆ ಮತ್ತು ವ್ಯಾಪಾರ ಸಂಸ್ಥೆಗಳ ಮೇಲೆ ಪ್ರತಿಭಟನಕಾರರು ದಾಳಿ ನಡೆಸಿ ಧ್ವಂಸಗೊಳಿಸಿದ್ದಾರೆ. ಬಳಿಕ ಅಲ್ಲಿರುವ ವಸ್ತುಗಳನ್ನು ಲೂಟಿ ಮಾಡಿದ್ದಾರೆ.