ದೇಶಆಸ್ಕರ್ ಗೆಲುವಿನ ಕ್ರೆಡಿಟ್ ನ್ನು ಬಿಜೆಪಿ ಮೋದಿಗೆ ನೀಡಬಾರದು: ಮಲ್ಲಿಕಾರ್ಜುನ ಖರ್ಗೆ
ಆಸ್ಕರ್ ಪ್ರಶಸ್ತಿ ಮುಡಿಗೇರಿಸಿಕೊಂಡ ತೆಲುಗಿನ 'RRR' ಚಿತ್ರದ ನಾಟು ನಾಟು ಹಾಡು ಮತ್ತು ತಮಿಳಿನ ಸಾಕ್ಷ್ಯಚಿತ್ರ ' ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ರಾಜ್ಯಸಭೆಯಲ್ಲಿ ಪಕ್ಷ ಬೇಧ ಮರೆತು ಮಂಗಳವಾರ ಅಭಿನಂದಿಸಲಾಯಿತು.