• Tag results for ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ

ಚಂದ್ರನಿಂದ ಕೆಲವೇ ಕಿ.ಮೀ ಅಂತರದಲ್ಲಿ ಲ್ಯಾಂಡರ್, ನಿಮ್ಮ ಕಾರ್ಯ ಅದ್ಭುತ: ಇಸ್ರೋಗೆ ಆಸಿಸ್ ಬಾಹ್ಯಾಕಾಶ ಸಂಸ್ಥೆ ಅಭಿನಂದನೆ

ಚಂದ್ರನ ಮೇಲ್ಮೈ ಮೇಲೆ ರೋವರ್ ಇಳಿಸುವ ಭಾರತದ ಕಾರ್ಯಕ್ಕೆ ವಿಶ್ವಾದ್ಯಂತ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಅಮೆರಿಕ, ರಷ್ಯಾ ಬಳಿಕ ಇದೀಗ ಆಸ್ಟ್ರೇಲಿಯಾದ ಬಾಹ್ಯಾಕಾಶ ಸಂಸ್ಥೆ ಕೂಡ ಇಸ್ರೋ ಸಾಧನೆಯನ್ನು ಕೊಂಡಾಡಿದೆ.

published on : 8th September 2019