• Tag results for ಆಸ್ಪತ್ರೆಗೆ ದಾಖಲು

ಸಂಗೀತ ಸಂಯೋಜಕ ಅರ್ಜುನ್ ಜನ್ಯಗೆ ಕೋವಿಡ್ ಸೋಂಕು; ಆಸ್ಪತ್ರೆಯಲ್ಲಿ ಚಿಕಿತ್ಸೆ

ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 9th April 2021

ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಹಿರಿಯ ರಾಜಕಾರಣಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ 

published on : 3rd April 2021

ವಿವಾದಿತ ದೇವಮಾನವ ಅಸಾರಾಂ ಬಾಪು ಜೋಧ್ ಪುರ ಆಸ್ಪತ್ರೆಗೆ ದಾಖಲು

ಎದೆ ನೋವಿನ ಹಿನ್ನೆಲೆಯಲ್ಲಿ ಸ್ವಯಂಘೋಷಿತ ದೇವ ಮಾನವ ಅಸಾರಾಂ ಬಾಪುವನ್ನು ಜೋಧ್ ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 17th February 2021

ನಟ ರಾಘವೇಂದ್ರ ರಾಜಕುಮಾರ್ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು

ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ರನ್ನು ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 16th February 2021

ಸೌರವ್​ ಗಂಗೂಲಿ ಆಸ್ಪತ್ರೆಗೆ ದಾಖಲು: ಇಂದು ಸ್ಟೆಂಟ್ ಅಳವಡಿಕೆ

ಟೀಮ್​ ಇಂಡಿಯಾದ ಮಾಜಿ ನಾಯಕ ಹಾಗೂ ಬಿಸಿಸಿಐ ಮುಖ್ಯಸ್ಥ ಸೌರವ್​ ಗಂಗೂಲಿ ಅವರಿಗೆ ಮತ್ತೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 28th January 2021

ಕೋಲ್ಕತ್ತಾ: ಸೌರವ್ ಗಂಗೂಲಿ ಮತ್ತೆ ಅಸ್ವಸ್ಥ; ಅಪೋಲೋ ಆಸ್ಪತ್ರೆಗೆ ದಾಖಲು

ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಅಸ್ವಸ್ಥಗೊಂಡಿದ್ದು ಮತ್ತೆ ಅವರನ್ನು ಬುಧವಾರ ಕೋಲ್ಕತಾದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. 

published on : 27th January 2021

ಜೈಲಿನಿಂದ ಬಿಡುಗಡೆಯಾಗುವ ಕೆಲವೇ ದಿನಗಳ ಮುನ್ನ ಶಶಿಕಲಾ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರ ಆಪ್ತೆ ವಿಕೆ ಶಶಿಕಲಾ ಅವರು ಸೆರೆವಾಸ ಮುಗಿಸಿ ಜನವರಿ 27ಕ್ಕೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

published on : 20th January 2021

ಮಧ್ಯಪ್ರದೇಶ: ಕೋವಿಡ್ ಲಸಿಕೆ ಪಡೆದ ಮೂವರು ನರ್ಸ್ ಗಳು ಆಸ್ಪತ್ರೆಗೆ ದಾಖಲು!

ಶನಿವಾರ ಕೋವಿಡ್-19 ಲಸಿಕೆ ಪಡೆದುಕೊಂಡಿದ್ದ ಮಧ್ಯಪ್ರದೇಶದ ಉಜೈನಿ ಜಿಲ್ಲೆಯ ಮೂವರು ನರ್ಸ್ ಗಳಿಗೆ ಜ್ವರ, ತಲೆನೋವು ,ಸುಸ್ತು ವಾಕರಿಕೆ ಸಮಸ್ಯೆ ಕಾಣಿಸಿಕೊಂಡು ಭಾನುವಾರ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

published on : 18th January 2021

ಚಿತ್ರದುರ್ಗ: ಕೇಂದ್ರ ಸಚಿವ ಸದಾನಂದಗೌಡ ಆಸ್ಪತ್ರೆಗೆ ದಾಖಲು!

 ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ. ವಿ. ಸದಾನಂದಗೌಡ ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 3rd January 2021

ಮಾಜಿ ಸಚಿವ ರೋಷನ್ ಬೇಗ್ ಆರೋಗ್ಯದಲ್ಲಿ ಏರುಪೇರು: ಜಯದೇವ ಆಸ್ಪತ್ರೆಗೆ ದಾಖಲು

ಐಎಂಎ ಹಗರಣ ಸಂಬಂಧ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ.

published on : 26th November 2020

ಮತ್ತೆ ಗಾಲ್ಫ್ ಆಡಲು ಕಾಯುತ್ತಿರುವೆ: ಆ್ಯಂಜಿಯೋಪ್ಲಾಸ್ಟಿ ನಂತರ ಕಪಿಲ್ ದೇವ್ ಉತ್ಸಾಹ!

ಎದೆ ನೋವಿನ ಕಾರಣ ಅಂಜಿಯೋಪ್ಲಾಸ್ಟಿ ಚಿಕಿತ್ಸೆಗೊಳಗಾಗಿರುವ ದೇಶದ ಮೊದಲ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್ ಆರೋಗ್ಯ ಚೇತರಿಸಿಕೊಳ್ಳುತ್ತಿರುವಂತೆಯೇ, ಮತ್ತೆ ಗಾಲ್ಫ್ ಆಡಲು ಕಾಯುತ್ತಿದ್ದಾರೆ.

published on : 24th October 2020

ಪ್ರಖ್ಯಾತ ಕ್ರಿಕೆಟಿಗ ಕಪಿಲ್ ದೇವ್ ಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಪ್ರಸಿದ್ದ ಕ್ರಿಕೆಟಿಗೆ, ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾರತಕ್ಕೆ ಮೊಟ್ಟ ಮೊದಲ ಕ್ರಿಕೆಟ್ ವಿಶ್ವಕಪ್ ಗೆದ್ದು ಕೊಟ್ಟ ಕಪಿಲ್ ದೇವ್ ನವದೆಹಲಿಯ ಆಸ್ಪತ್ರೆಯಲ್ಲಿ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

published on : 23rd October 2020

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

published on : 15th October 2020

ಕೋವಿಡ್-19 ನಿಂದಾಗಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಆಸ್ಪತ್ರೆಗೆ ದಾಖಲು

ಕೊರೋನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

published on : 23rd September 2020

ಸಂಸದ ಡಾ.ಉಮೇಶ್ ಜಾಧವ್, ಪುತ್ರ ಅವಿನಾಶ್ ಗೂ ಕೊರೊನಾ: ಬೌರಿಂಗ್ ಆಸ್ಪತ್ರೆಗೆ ದಾಖಲು

ಕಲಬುರಗಿಯಲ್ಲಿ ಕೊರೊನಾ ತಾಂಡವವಾಡುತ್ತಿದ್ದು, ಇದೀಗ ಸಂಸದ ಡಾ.ಉಮೇಶ್ ಜಾಧವ್ ಹಾಗೂ ಅವರ ಪುತ್ರ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೂ ಕೊರೊನಾ ವಕ್ಕರಿಸಿದೆ.

published on : 20th August 2020
1 2 >