• Tag results for ಆಹಾರ

ದುರಂತ: ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ಸೂಪ್ ಸೇವಿಸಿ ಒಂದೇ ಕುಟುಂಬದ 9 ಮಂದಿ ಸಾವು!

ಫ್ರೀಜರ್‌ನಲ್ಲಿಟ್ಟಿದ್ದ ನೂಡಲ್ಸ್ ತಿಂದು ಒಂದೇ ಕುಟುಂಬದ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದು ತಮಗೆ ಬೇಡ ಎಂದು ಹೇಳಿ ಮೂವರು ಮಕ್ಕಳು ಅದೃಷ್ಟವಶಾತ್ ಬದುಕುಳಿದಿದ್ದಾರೆ. 

published on : 22nd October 2020

ನೊಬೆಲ್ ಪುರಸ್ಕೃತ ಯುಎನ್ ವಿಶ್ವ ಆಹಾರ ಕಾರ್ಯಕ್ರಮದ ಯಶಸ್ಸಿನ ಹಿಂದಿನ ಒಡಿಶಾ ಮೂಲದ ವಿಜ್ಞಾನಿಯ ಕಥೆ!

ಈ ವರ್ಷ ಯುಎನ್ ವಿಶ್ವ ಆಹಾರ ಕಾರ್ಯಕ್ರಮ (ಡಬ್ಲ್ಯುಎಫ್‌ಪಿ)ಕ್ಕೆ ಶಾಂತಿ ನೊಬೆಲ್ ಪ್ರಶಸ್ತಿ ಘೋಷಣೆಯಾದಾಗ ಭಾರತದ ಸ್ಟೀಲ್ ಸಿಟಿ ರೂರ್ಕೆಲಾ ಜನರ ಸಂತಸಕ್ಕೆ ಪಾರವಿರಲಿಲ್ಲ. ಏಕೆಂದರೆ ಡಬ್ಲ್ಯುಎಫ್‌ಪಿ ವಿಶ್ವದಾತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಗೆದ್ದದ್ದರ ಹಿಂದೆ ಈ ನಗರದ ಕೊಡುಗೆ ಮಹತ್ವದ್ದಾಗಿದೆ.

published on : 21st October 2020

ಆಹಾರ ಮತ್ತು ಕೃಷಿ ಸಂಸ್ಥೆಯ ವಜ್ರ ಮಹೋತ್ಸವ: 75 ರೂ. ಮುಖಬೆಲೆಯ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ 75ರ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು.

published on : 16th October 2020

ವಿಷಾಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವು, ಮತ್ತಿಬ್ಬರ ಸ್ಥತಿ ಗಂಭೀರ

ಒಡಿಶಾದ ಮಲ್ಕನ್ ಗಿರಿ ಜಿಲ್ಲೆಯ ಕಚೇಲಿ ಗ್ರಾಮದಲ್ಲಿ ಬಿದಿರು ಚಿಗುರು ಸೇವಿಸಿದ್ದರೆನ್ನಲಾದ ಒಂದೇ ಕುಟುಂಬದ ಮೂವರು ಮಕ್ಕಳು ಸಾವನ್ನಪ್ಪಿದ್ದು, ಗಂಭೀರ ಸ್ಥಿತಿಯಲ್ಲಿರುವ ನತದೃಷ್ಟರ ತಾಯಿ ಮತ್ತು ಮತ್ತೊಂದು ಮಗುವನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

published on : 15th October 2020

ಆಹಾರ ಪದಾರ್ಥಗಳು ದುಬಾರಿ: ಸೆಪ್ಟೆಂಬರ್ ನಲ್ಲಿ ಸಗಟು ಹಣದುಬ್ಬರ ಶೇ. 1.32 ರಷ್ಟು ಏರಿಕೆ

ಪ್ರಮುಖವಾಗಿ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ದುಬಾರಿಯಾದ ಪರಿಣಾಮ ಸೆಪ್ಟೆಂಬರ್ ನಲ್ಲಿ ಸಗಟು ಬೆಲೆ ಆಧರಿಸಿದ ಹಣದುಬ್ಬರವು ಶೇ. 1.32ರಷ್ಟು ಏರಿಕೆಯಾಗಿದೆ.

published on : 14th October 2020

ಆದರ್ಶ ದಂಪತಿ: 500 ಪ್ರಾಣಿಗಳಿಗೆ ಭರ್ಜರಿ ವಿವಾಹ ಭೋಜನ! 

ಭಾರತದಲ್ಲಿ ವಿವಾಹ ಅತಿ ಹೆಚ್ಚು ಖರ್ಚು ಮಾಡುವ ಸಮಾರಂಭ ಎನ್ನುವಂತಾಗಿದೆ. ಆದರೆ ಭುವನೇಶ್ವರದಲ್ಲಿ ಆದರ್ಶ ದಂಪತಿಗಳು ತಮ್ಮ ವಿವಾಹವನ್ನು ಸಾಧ್ಯವಾದಷ್ಟೂ ಕಡಿಮೆ ಖರ್ಚಿನಲ್ಲಿ ಮಾಡಿಕೊಂಡಿದ್ದು, ಹೆಚ್ಚಿನ ಹಣವನ್ನು ಬೀದಿಯಲ್ಲಿರುವ ಪ್ರಾಣಿಗಳಿಗೆ ಭರ್ಜರಿ ಆಹಾರ ನೀಡುವುದಕ್ಕೆ ಖರ್ಚು ಮಾಡಿದ್ದಾರೆ. 

published on : 11th October 2020

ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕೆಲವು ಆಹಾರಗಳು

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡಿದೆ.

published on : 10th October 2020

ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪುರಸ್ಕಾರ

ಹಸಿವನ್ನು ನೀಗಿಸಲು ಪ್ರಯತ್ನಿಸುತ್ತಿರುವ ವಿಶ್ವ ಆಹಾರ ಕಾರ್ಯಕ್ರಮಕ್ಕೆ 2020ನೇ ಸಾಲಿನ ನೊಬೆಲ್ ಶಾಂತಿ ಪುರಸ್ಕಾರ ನೀಡಲು ನಾರ್ವೆಯ ನೊಬೆಲ್ ಸಮಿತಿ ನಿರ್ಧರಿಸಿದೆ.

published on : 9th October 2020

ನಿಮ್ಮ ಏಕೈಕ ದುಡಿಮೆದಾರರಿಗೆ ಕೊರೋನಾ ಬಂದಿದೆಯೇ? ಕುಟುಂಬಕ್ಕೆ ಉಚಿತ ಆಹಾರ ನೀಡಲು ರಾಜ್ಯ ಸರ್ಕಾರ ಯೋಜನೆ

ಮನೆಯಲ್ಲಿ ಒಬ್ಬರೇ ದುಡಿಯುತ್ತಾ ಇದ್ದು, ಒಂದು ವೇಳೆ ಅವರಿಗೂ ಕೊರೋನಾ ಬಂದರೆ ಆ ಕುಟುಂಬಕ್ಕೆ  ಉಚಿತವಾಗಿ ಆಹಾರ ಮತ್ತು ಧಾನ್ಯಗಳನ್ನು ವಿತರಿಸಲು ರಾಜ್ಯಸರ್ಕಾರ ಯೋಜನೆ ರೂಪಿಸಿದೆ.

published on : 8th October 2020

ನಿಮ್ಮ ಹಿತ್ತಲಿನಲ್ಲಿ ಪೌಷ್ಟಿಕ ಹಣ್ಣು-ತರಕಾರಿ ಬೆಳೆಯಿರಿ': ರಾಜ್ಯ ಸರ್ಕಾರದಿಂದ ಹಣ ಪಡೆಯಿರಿ

 ನಿಮ್ಮ ಹಿತ್ತಲಿನಲ್ಲಿರುವ ಜಾಗ ಬಳಸಿಕೊಂಡು ಅಗತ್ಯವಿರುವ ಪೌಷ್ಟಿಕಯುತ ಆಹಾರ ಬೆಳೆದುಕೊಳ್ಳಿ, ಅದಕ್ಕಾಗಿ ಸರ್ಕಾರ ಹಣ ಪಾವತಿಸುತ್ತದೆ.

published on : 5th October 2020

ಕೋವಿಡ್-19ನಿಂದ ಗುಣಮುಖರಾದ ರೋಗಿಗಳಲ್ಲಿ ಬೊಜ್ಜುತನ! ಕಾರಣ, ವೈದ್ಯರ ಸಲಹೆಗಳು ಇಲ್ಲಿದೆ

ಕೋವಿಡ್-19 ನಿಂದ ಗುಣಮುಖರಾದ ರೋಗಿಗಳಲ್ಲಿ ಬೊಜ್ಜುತನ ಕಂಡುಬರುತ್ತಿರುವುದನ್ನು ವೈದ್ಯರು ಗಮನಿಸಿದ್ದಾರೆ. ಇಲ್ಲಿಯವರೆಗೆ ಅನೇಕರು ಹೃದಯದ ತೊಂದರೆಗಳು, ದೀರ್ಘಕಾಲದ ಉಸಿರಾಟದ ಕಾಯಿಲೆಗಳು, ಆಯಾಸ ಇತ್ಯಾದಿ ಸಮಸ್ಯೆಗಳನ್ನು ಗುಣಮುಖರಾದ ನಂತರ ಎದುರಿಸುತ್ತಿದ್ದಾರೆ.

published on : 29th September 2020

ಪೂರಕ ಆಹಾರ ಕಡಿಮೆ ಮಾಡಿ, ನೈಸರ್ಗಿಕ ಆಹಾರ ಸೇವನೆಗೆ ಒತ್ತು ಕೊಡಿ, ಆರೋಗ್ಯದಿಂದ ಬಾಳಿ

ಸೆಪ್ಟೆಂಬರ್ ತಿಂಗಳನ್ನು ರಾಷ್ಟ್ರೀಯ ಪೌಷ್ಟಿಕ ಮಾಸ ಎಂದು ಆಚರಿಸಲಾಗುತ್ತದೆ. ಉತ್ತಮ ಪೌಷ್ಟಿಕಯುಕ್ತ ಆಹಾರ ಸೇವಿಸಿ ಆರೋಗ್ಯ ಕಾಪಾಡಲು ಯಾವ ರೀತಿಯ ಆಹಾರ ಸೇವಿಸಬೇಕು ಎಂಬ ಬಗ್ಗೆ ಹೈದರಾಬಾದ್ ನ ಅಪೊಲೊ ಕ್ರೆಡಲ್ ಆಸ್ಪತ್ರೆಯ ಡಯಟಿಷಿಯನ್ ವಿ ಕೃಷ್ಣ ದೀಪಿಕಾ ಬೆಳಕು ಚೆಲ್ಲಿದ್ದಾರೆ.

published on : 23rd September 2020

ರಾಷ್ಟ್ರಪಕ್ಷಿಗೆ ಧಾನ್ಯ ತಿನಿಸಿದ ಪ್ರಧಾನಿ ಮೋದಿ : ಲಕ್ಷಾಂತರ ಜನರ ಹೃದಯ ಗೆದ್ದ ವಿಡಿಯೋ

ಪ್ರಧಾನಿ ನರೇಂದ್ರ ಮೋದಿ ಪ್ರಕೃತಿ ಪ್ರಿಯರಾಗಿದ್ದು, ಹಲವು ಸಂದರ್ಭಗಳಲ್ಲಿ ಇದು ಬಹಿರಂಗಗೊಂಡಿದೆ. ಆದರೆ ನವಿಲುಗಳೊಂದಿಗಿನ ಅವರ ಸಂವಹನವನ್ನು ಸೆರೆಹಿಡಿದಿರುವ ಇತ್ತೀಚಿನ ವೀಡಿಯೊ ಬಹುತೇಕ ಜನರ ಹೃದಯ ಗೆದ್ದಿದೆ. 

published on : 23rd August 2020

ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಾಗುವ 10 ಜಿಲ್ಲೆಗಳಲ್ಲಿ ಶಾಶ್ವತ ಪುನಶ್ಚೇತನ ಭವನ ನಿರ್ಮಾಣ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಹೆಚ್ಚು ಪ್ರವಾಹ ಪರಿಸ್ಥಿತಿ ಎದುರಿಸುವ 10 ಜಿಲ್ಲೆಯಲ್ಲಿ ಶಾಶ್ವತವಾಗಿ ಪುನಶ್ಚೇತನ ಭವನ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ಹೇಳಿದ್ದಾರೆ.

published on : 11th August 2020

ಮಟನ್ ಕಾಲು ಸೂಪ್

ರುಚಿಕರವಾದ ಮಟನ್ ಕಾಲು ಸೂಪ್ ಮಾಡುವ ವಿಧಾನ...

published on : 24th July 2020
1 2 3 4 5 6 >