ರಾಜ್ಯರಾಜ್ಯಾದ್ಯಂತ ತೀವ್ರಗೊಂಡ ಆಹಾರ ಸುರಕ್ಷತಾ ಅಭಿಯಾನ: 1,849 ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ತಪಾಸಣೆ- ಯು.ಟಿ ಖಾದರ್
ಆಹಾರದ ನೈರ್ಮಲ್ಯ ಮತ್ತು ಸುರಕ್ಷತೆಯ ಖಾತ್ರಿಗಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ರಾಜ್ಯಾದ್ಯಂತ ವಿಶೇಷ ಜಾರಿ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.