• Tag results for ಇಂಗ್ಲಿಷ್ ಮಾಧ್ಯಮ

ಗ್ರಾಮ ಪಂಚಾಯತಿಗಳಲ್ಲಿ ಇಂಗ್ಲಿಷ್ ಮಾಧ್ಯಮ ಶಾಲೆ ಪ್ರಾರಂಭಿಸಲು ಶಾಸಕರ ಒಕ್ಕೊರಲ ಒತ್ತಾಯ

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸರ್ಕಾರವು ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಬೇಕು, ಇದರಿಂದಾಗಿ ಪೋಷಕರ ಮೇಲೆ ಆರ್ಥಿಕ ಹೊರೆ ಕಡಿಮೆಯಾಗುತ್ತದೆ ಎಂದು ಶಾಸಕರು ಮಂಗಳವಾರ ವಿಧಾನಸಭೆಯಲ್ಲಿ ಒತ್ತಾಯಿಸಿದರು. 

published on : 17th March 2021