• Tag results for ಇಂಡಿ

ಶಿಲ್ಪಾ, ರಶ್ಮಿಗೆ ಮಿಸೆಸ್ ಸೌತ್ ಇಂಡಿಯಾ ಕಿರೀಟ 

ಶಿಲ್ಪಾ ಸುಧಾಕರ್, ರಶ್ಮಿ ರಂಗಪ್ಪ, ನಿರ್ಮಲಾ, ಸುಪ್ರೀತಾ ಹಾಗೂ ಸಿಂಧು ಅವರು ಮಿಸೆಸ್ ಸೌತ್ ಇಂಡಿಯಾ ಐ ಆಮ್ ಪವರ್‌ ಫುಲ್ ಸ್ಪರ್ಧೆಯ ವಿಜೇತರಾಗಿದ್ದಾರೆ.

published on : 1st August 2021

ಶ್ರೀಲಂಕಾ ತೊರೆದ ಭಾರತ ತಂಡ: ಕ್ವಾರಂಟೈನ್‌ನಲ್ಲೇ ಉಳಿದ ಕೃಣಾಲ್ ಪಾಂಡ್ಯ, ಚಹಲ್, ಕೆ ಗೌತಮ್

ಶ್ರೀಲಂಕಾ ವಿರುದ್ಧ ಏಕದಿನ ಮತ್ತು ಟಿ–20 ಪಂದ್ಯಗಳ ಸರಣಿ ಮುಕ್ತಾಯದ ಹಿನ್ನಲೆಯಲ್ಲಿ ಭಾರತ ಕ್ರಿಕೆಟ್ ತಂಡ ತವರಿಗೆ ವಾಪಸ್ ಆಗಿದೆ.

published on : 30th July 2021

ಭಾರತ ವಿರುದ್ಧದ 2ನೇ ಟಿ-20: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ

ಇಲ್ಲಿನ ಪ್ರೇಮ್ ದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವಿರುದ್ಧದ ಎರಡನೇ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. 

published on : 28th July 2021

ಕೃಣಾಲ್ ಪಾಂಡ್ಯಗೆ ಕೊರೋನಾ ಪಾಸಿಟಿವ್: ಭಾರತ-ಲಂಕಾ ನಡುವಿನ 2ನೇ ಟಿ20 ಪಂದ್ಯ ಮುಂದೂಡಿಕೆ

ಶ್ರೀಲಂಕಾ ಮತ್ತು ಭಾರತ ನಡುವೆ ಇಂದು ನಡೆಯಬೇಕಿದ್ದ ಎರಡನೇ ಟಿ20 ಪಂದ್ಯ ಮುಂದೂಡಲ್ಪಟ್ಟಿದೆ

published on : 27th July 2021

ಇಂಗ್ಲೆಂಡ್ ಪ್ರವಾಸ: ಲಂಡನ್‌ನಲ್ಲಿರುವ ಟೀಂ ಇಂಡಿಯಾ ತಂಡವನ್ನು ಸೇರಲಿರುವ ಸೂರ್ಯಕುಮಾರ್, ಪೃಥ್ವಿ ಶಾ!

ಆಗಸ್ಟ್ 4ರಿಂದ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದ್ದು ಗಾಯಗೊಂಡಿರುವ ಆಟಗಾರರಾದ ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್‌ಗೆ ಬದಲಿಯಾಗಿ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ಸೇರಿಸಿಕೊಳ್ಳಲಾಗಿದೆ.

published on : 26th July 2021

ಯುಪಿ ಪೊಲೀಸರು ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್: ಟ್ವಿಟರ್ ಇಂಡಿಯಾ ಎಂಡಿಗೆ ನಿರಾಳ

ಟ್ವಿಟರ್ ನಲ್ಲಿ  ಕೋಮು ಸೌಹಾರ್ದತೆಗೆ ಭಂಗ ತರುವಂತಹ ಸೂಕ್ಷ್ಮ ವಿಡಿಯೋವೊಂದರ ಅಳವಡಿಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ರಾಜ್ಯದ ಗಾಜಿಯಾಬಾದ್ ನ ಲೊನಿ ಬಾರ್ಡರ್ ಪೊಲೀಸರು ಸಿಆರ್ ಪಿಸಿ ಸೆಕ್ಷನ್ 41 -ಎ ಅಡಿಯಲ್ಲಿ ನೀಡಿದ್ದ ನೋಟಿಸ್ ನ್ನು ರಾಜ್ಯ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

published on : 23rd July 2021

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ.

published on : 22nd July 2021

ಭಾರತ ವಿರುದ್ಧ ಸರಣಿ ಸೋಲು: ಮೈದಾನದಲ್ಲೇ ಲಂಕಾ ಕೋಚ್ ಮಿಕ್ಕಿ ಆರ್ಥರ್, ನಾಯಕ ದಸುನ್ ವಾಗ್ವಾದ, ವಿಡಿಯೋ ವೈರಲ್!

ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ವಿರುದ್ಧ ತಂಡವು ಭರ್ಜರಿ ಸೋಲು ಅನುಭವಿಸಿದ ನಂತರ ಶ್ರೀಲಂಕಾದ ಮುಖ್ಯ ಕೋಚ್ ಮಿಕ್ಕಿ ಆರ್ಥರ್ ಮತ್ತು ನಾಯಕ ದಸುನ್ ಶನಕಾ ಮೈದಾದನಲ್ಲೇ ವಾಗ್ವಾದ ನಡೆಸಿದ್ದು ಈ ವಿಡಿಯೋ ವೈರಲ್ ಆಗಿದೆ.

published on : 21st July 2021

2ನೇ ಏಕದಿನ ಪಂದ್ಯ: ಚಹಾಲ್, ಭುವನೇಶ್ವರ್ ಮಾರಕ ಬೌಲಿಂಗ್, ಲಂಕಾ 9 ನಷ್ಟಕ್ಕೆ 275 ರನ್!

ಭಾರತದ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅತಿಥೇಯ ಶ್ರೀಲಂಕಾ ತಂಡ ಮೊದಲು ಬ್ಯಾಟಿಂಗ್ ಮಾಡಿದ್ದು ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 275 ರನ್ ಪೇರಿಸಿದೆ.

published on : 20th July 2021

ಪಂತ್ ಇನ್ನು ಕ್ವಾರಂಟೈನ್‍ನಲ್ಲಿರುವುದರಿಂದ ಕೌಂಟಿ ಇಲೆವೆನ್ ವಿರುದ್ಧ 'ಓಪನರ್' ಮಯಾಂಕ್ ಮೇಲೆ ಎಲ್ಲರ ಕಣ್ಣು!

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆಯುವ ಯೋಜನೆಯಲ್ಲಿರುವ ಆರಂಭಿಕ ಆಟಗಾರ ಮಾಯಾಂಕ್ ಅಗರ್ವಾಲ್ ಹೋರಾಟ ಕೌಂಟಿ ಇಲೆವೆನ್ ವಿರುದ್ಧದ ಮೂರು ದಿನಗಳ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. 

published on : 19th July 2021

ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾಗೆ 263 ರನ್ ಗಳ ಗುರಿ ನೀಡಿದ ಶ್ರೀಲಂಕಾ

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆತಿಥೇಯ ಶ್ರೀಲಂಕಾ 9 ವಿಕೆಟ್ ನಷ್ಟಕ್ಕೆ 262 ರನ್ ಪೇರಿಸಿದೆ.

published on : 18th July 2021

ಮೊದಲ ಏಕದಿನ ಪಂದ್ಯ: ಟೀಂ ಇಂಡಿಯಾ ವಿರುದ್ಧ ಟಾಸ್ ಗೆದ್ದ ಆತಿಥೇಯ ಲಂಕಾ ಬ್ಯಾಟಿಂಗ್

ಪ್ರವಾಸಿ ಟೀಂ ಇಂಡಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆತಿಥೇಯ ಶ್ರೀಲಂಕಾ ಬ್ಯಾಟಿಂಗ್ ಆಯ್ಕೆ ಮಾಡಿದೆ.

published on : 18th July 2021

ಭಾರತ ವಿರುದ್ಧದ ಸರಣಿಗೂ ಲಂಕಾಗೆ ಶಾಕ್: ಸಂಪೂರ್ಣ ಟೂರ್ನಿಯಿಂದ ಹೊರಬಿದ್ದ ಕುಶಾಲ್ ಪೆರೆರಾ

ಭುಜದ ನೋವಿನ ಹಿನ್ನೆಲೆಯಲ್ಲಿ ಭಾರತ ವಿರುದ್ಧ ನಡೆಯಲಿರುವ ಏಕದಿನ ಹಾಗೂ ಟಿ-20 ಪಂದ್ಯಗಳ ಸರಣಿಯಿಂದ ಶ್ರೀಲಂಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸಮನ್ ಕುಶಾಲ್ ಪೆರೆರಾ ಹೊರಬಿದ್ದಿದ್ದಾರೆ.

published on : 16th July 2021

ಅಫ್ಘಾನಿಸ್ತಾನದ ಕಂದಹಾರ್ ಪ್ರಾಂತ್ಯದಲ್ಲಿ ರಾಯಿಟರ್ಸ್ ಇಂಡಿಯಾ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಹತ್ಯೆ

ರಾಯಿಟರ್ಸ್ ಇಂಡಿಯಾದ ಮುಖ್ಯ ಛಾಯಾಗ್ರಾಹಕ ಡ್ಯಾನಿಶ್ ಸಿದ್ದಿಕಿ ಅಫ್ಘಾನಿಸ್ತಾನದ ಕಂದಹಾರ್‌ನ ಸ್ಪಿನ್ ಬೋಲ್ಡಾಕ್ ಜಿಲ್ಲೆಯಲ್ಲಿ ನಡೆದ ಘರ್ಷಣೆಯಲ್ಲಿ ಹತ್ಯೆಯಾಗಿದ್ದಾರೆ.

published on : 16th July 2021

ಸೆರಂ ಇನ್ ಸ್ಟಿಟ್ಯೂಟ್ ನಿಂದ ಸೆಪ್ಟೆಂಬರ್‌ನಿಂದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ: ವರದಿ

ಮುಂಬರುವ ಸೆಪ್ಟೆಂಬರ್‌ ತಿಂಗಳಿನಿಂದ ರಷ್ಯಾದ ಸ್ಪುಟ್ನಿಕ್‌ ವಿ ಕೋವಿಡ್ ಲಸಿಕೆ ತಯಾರಿಕೆ ಆರಂಭಿಸಲಾಗುತ್ತದೆ ಎಂದು ಸೆರಂ ಇನ್ ಸ್ಟಿಟ್ಯೂಟ್ ಮಾಹಿತಿ ನೀಡಿದೆ.

published on : 14th July 2021
1 2 3 4 5 6 >