- Tag results for ಇಂಡಿಗೋ
![]() | ಆಗ್ರಾ-ಬೆಂಗಳೂರು ನಡುವೆ ಮಾರ್ಚ್ ನಿಂದ ಇಂಡಿಗೋ ವಿಮಾನ ಸಂಚಾರಪ್ರಾದೇಶಿಕ ಸಂಪರ್ಕವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇಂಡಿಗೋ ವಿಮಾನ ಸಂಸ್ಥೆ ತನ್ನ 64 ನೇ ದೇಶೀಯ ವಿಮಾನವನ್ನು ಘೋಷಿಸಿದ್ದು ಆಗ್ರಾ- ಬೆಂಗಳೂರು ಹಾಗೂ ಭೋಪಾಲ್ ನ್ನು ನೇರವಾಗಿ ಸಂಪರ್ಕಿಸುವ ವಿಮಾನ ಸೇವೆಗಳಿಗೆ ಮಾ.28 ರಿಂದ ಚಾಲನೆ ನೀಡುವುದಾಗಿ ಘೋಷಿಸಿದೆ. |
![]() | 9 ತಿಂಗಳ ನಂತರ ಹುಬ್ಬಳ್ಳಿ- ಅಹಮದಾಬಾದ್ ವಿಮಾನ ಸಂಚಾರ ಪುನರಾರಂಭಕೊರೋನ ಸೋಂಕಿನ ಕಾರಣಕ್ಕಾಗಿ ಕಳೆದ ಕೆಲವು ತಿಂಗಳಿಂದ ಸ್ಥಗಿತಗೊಂಡಿದ್ದ ಇಂಡಿಗೋ ಕಂಪೆನಿಯ ಹುಬ್ಬಳ್ಳಿ-ಅಹಮದಾಬಾದ್ ನಡು ವಿಮಾನಯಾನ ಸೇವೆ ಸೋಮವಾರದಿಂದ ಪುನರಾರಂಭಗೊಂಡಿದೆ. |
![]() | ಆಗಸ್ಟ್ 25 ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನಕೊರೊನಾ ಸೋಂಕಿನ ಕಾರಣದಿಂದ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆಗಸ್ಟ್ 25ಕ್ಕೆ ಪುನರಾರಂಭವಾಗಲಿದೆ. |
![]() | ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎರಡು ಸೀಟ್ ಬುಕ್: ಪ್ರಯಾಣಿಕರಿಗೆ ಡಬಲ್ ಟ್ರಬಲ್ ನೀಡಿದ ಇಂಡಿಗೋ ವಿರುದ್ಧ ಸಾರ್ವಜನಿಕರ ವಿರೋಧವಿಮಾನದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಎರಡು ಸೀಟುಗಳನ್ನು ರಿಯಾಯಿತಿ ದರದಲ್ಲಿ ಬುಕ್ ಮಾಡಿಕೊಳ್ಳುವ ಸೌಲಭ್ಯ ಒದಗಿಸಿದ ಇಂಡಿಗೋ ಸಂಸ್ಥೆ ವಿರುದ್ಧ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. |
![]() | ವೈದ್ಯರು, ನರ್ಸ್ ಗಳಿಗೆ ಈ ವರ್ಷಾಂತ್ಯದವರೆಗೆ ಶೇ.25 ರಷ್ಟು ರಿಯಾಯಿತಿ ಘೋಷಿಸಿದ ಇಂಡಿಗೋಇಂಡಿಗೋ ವಿಮಾನಯಾನ ಸಂಸ್ಥೆ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರು ಮತ್ತು ನರ್ಸ್ ಗಳಿಗೆ ಈ ವರ್ಷದ ಅಂತ್ಯದವರೆಗೆ ವಿಮಾನ ದರದಲ್ಲಿ ಶೇ. 25 ರಷ್ಟು ರಿಯಾಯಿತಿ ಘೋಷಿಸಿದೆ. |