ದೇಶಕ್ಷೇತ್ರ ಮರುವಿಂಗಡಣೆ ಮಸೂದೆಗೆ ಇಂಡಿಯಾ ಬಣದ NCP-SP ಬೆಂಬಲ! ನಾಳೆಯ ಸಭೆಗೆ ಸಂಸದೆ ಸುಪ್ರಿಯಾ ಸುಳೆ ಗೈರು
ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಶರದ್ಚಂದ್ರ ಪವಾರ್) ಸಂಸದೆ ಸುಪ್ರಿಯಾ ಸುಳೆ ಅವರು ನಾಳೆ ಬೆಳಿಗ್ಗೆ 11:30ಕ್ಕೆ ನಿಗದಿಯಾಗಿರುವ 'ಇಂಡಿಯಾ' (INDIA) ಒಕ್ಕೂಟದ ಸಭೆಯಲ್ಲಿ ಭಾಗವಹಿಸುತ್ತಿಲ್ಲ.