ದೇಶನವದೆಹಲಿ: ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್ ರ್ಯಾಲಿ, ಬಿಗಿ ಪೊಲೀಸ್ ಭದ್ರತೆ
ರಾಮಲೀಲಾ ಮೈದಾನದಲ್ಲಿ ಇಂಡಿಯಾ ಮೈತ್ರಿಕೂಟದಿಂದ ಇಂದು ಆಯೋಜಿಸಲಾಗಿರುವ ಬೃಹತ್ ರ್ಯಾಲಿಗೆ ಪೊಲೀಸರು ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.