• Tag results for ಇಂಡೋನೇಷಿಯಾ ಓಪನ್

ಇಂಡೋನೇಷಿಯಾ ಓಪನ್: ಭರ್ಜರಿ ಪ್ರದರ್ಶನ ನೀಡಿದ ಪಿವಿ ಸಿಂಧು ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ ಸಿಂಧು ಅವರು ಭರ್ಜರಿ ಪ್ರದರ್ಶನ ಮುಂದುರೆಸಿದ್ದು ಇಂಡೋನೇಷ್ಯಾ ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್ಸ್ ಗೆ ಅರ್ಹತೆ ಪಡೆದಿದ್ದಾರೆ.

published on : 18th July 2019

ಇಂಡೋನೇಷಿಯಾ ಓಪನ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಶುಭಾರಂಭ

ಭಾರತದ ಬ್ಯಾಡ್ಮಿಂಟನ್ ಸ್ಟಾರ್‌ಗಳಾದ ಪಿ.ವಿ. ಸಿಂಧು ಹಾಗೂ ಕಿಡಂಬಿ ಶ್ರೀಕಾಂತ್‌ ಅವರು ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌ ವಿಶ್ ಟೂರ್‌ ಸೂಪರ್‌ 1000 ಟೂರ್ನಿಯ ಇಂಡೋನೇಷ್ಯಾ ಓಪನ್‌ನ ಆರಂಭಿಕ ಸುತ್ತಿನಲ್ಲಿ ಗೆದ್ದು ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

published on : 17th July 2019