• Tag results for ಇಂದಿರಾ ಗಾಂಧಿ

ರಾಜಕೀಯ ವಿಷಯಾಧಾರಿತ ಚಿತ್ರ: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ರಣಾವತ್!

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಪಾತ್ರದಲ್ಲಿ ನಟಿಸುತ್ತಿರುವ ಕಂಗನಾ ರನಾವತ್ ಅವರು ತಮ್ಮ ಮುಂದಿನ ರಾಜಕೀಯ ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವುದಾಗಿ ಹೇಳಿದ್ದಾರೆ.

published on : 29th January 2021

ಅಮೆರಿಕದಲ್ಲಿ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆದರು: ಪ್ರಿಯಾಂಕಾ ಗಾಂಧಿ 

ಅಮೆರಿಕದ ಮೊದಲ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರನ್ನು ದೇಶದ ಜನತೆ ಈಗ ಆಯ್ಕೆ ಮಾಡಿದರೆ ಭಾರತದಲ್ಲಿ ಇಂದಿರಾ ಗಾಂಧಿಯವರನ್ನು 50 ವರ್ಷಗಳ ಹಿಂದೆಯೇ ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡಿದ್ದರು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

published on : 20th November 2020

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಯಂತಿ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರು, ನಾಯಕರಿಂದ ಸ್ಮರಣೆ 

ಭಾರತದ ಪ್ರಪ್ರಥಮ ಮಹಿಳಾ ಪ್ರಧಾನಿ, ಉಕ್ಕಿನ ಮಹಿಳೆ ಎಂದು ಖ್ಯಾತಿ ಗಳಿಸಿರುವ ಇಂದಿರಾ ಗಾಂಧಿಯವರ 103ನೇ ಜಯಂತಿ ಇಂದು. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ  ಗಣ್ಯರು, ನಾಯಕರು ದಿವಂಗತ ಮಾಜಿ ಪ್ರಧಾನಿಯನ್ನು ಸ್ಮರಿಸಿಕೊಂಡಿದ್ದಾರೆ.

published on : 19th November 2020

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ: ಪ್ರಧಾನಿ ಮೋದಿ ಸ್ಮರಣೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 36ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

published on : 31st October 2020

'1978 ರ ಚಿಕ್ಕಮಗಳೂರು ಚುನಾವಣೆಯಲ್ಲಿ ಇಂದಿರಾ ಗಾಂಧಿ ವಿಜಯದ ಹಿಂದಿನ ಮಾಸ್ಟರ್ ಮೈಂಡ್ ಪ್ರಣಬ್ ಮುಖರ್ಜಿ'

1978 ರಲ್ಲಿ ಚಿಕ್ಕಮಗಳೂರು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಪ್ರದಾನಿ ಇಂದಿರಾ ಗಾಂಧಿ ಅವರ ಗೆಲುವಿಗಾಗಿ ಕರ್ನಾಟಕದಾದ್ಯಂತ ಸಂಚರಿಸಿದ್ದ ದಿವಂಗತ ಪ್ರಣಬ್ ಮುಖರ್ಜಿ ಗೆಲುವಿಗೆ ಕಾರಣರಾಗಿದ್ದರು.

published on : 1st September 2020

ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಆಸೆ: ವಿದ್ಯಾ ಬಾಲನ್

ಚಿತ್ರರಂಗದಲ್ಲಿ ನಟ, ನಟಿಯರಿಗೆ ಅಪ್ರತಿಮ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಬೇಕು ಎಂಬ ತುಡಿತ ಇರುತ್ತದೆ. ಅಲ್ಲದೆ ಎಂದಾದರೂ ಅಂತಹ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂಬ ಕನಸು ಕಾಣುತ್ತಿರುತ್ತಾರೆ.

published on : 26th July 2020

ಇಂದಿರಾ ಗಾಂಧಿ, ವಾಜಪೇಯಿಯಂಥ ಬಲಿಷ್ಠ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು: ಶರದ್ ಪವಾರ್

ರಾಜಕಾರಣಿಗಳು ಮತದಾರರನ್ನು ಲಘುವಾಗಿ ಪರಿಗಣಿಸಬಾರದು, ಇಂದಿರಾ ಗಾಂಧಿ, ಅಟಲ್ ಬಿಹಾರಿ ವಾಜಪೇಯಿಯಂತಹ ಬಲಿಷ್ಠ ರಾಜಕೀಯ ನಾಯಕರು ಕೂಡ ಚುನಾವಣೆಯಲ್ಲಿ ಸೋತಿದ್ದರು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಅಧ್ಯಕ್ಷ ಶರದ್ ಪವಾರ್ ಬಿಜೆಪಿಗೆ ಟಾಂಗ್ ನೀಡಿದ್ದಾರೆ.

published on : 11th July 2020

ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ಒಪಿಡಿ ವೈದ್ಯರಿಗೆ ಪಿಪಿಇ ಕಿಟ್ ಇಲ್ಲ!

ಇದು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ಬೆಂಗಳೂರಿನ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಹೊರರೋಗ ವಿಭಾಗದ ವೈದ್ಯರು ಪಿಪಿಇ ಕಿಟ್ ಗಳಿಲ್ಲದೆ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿ ಬಂದಿದೆ. ರೋಗಿಗಳಿಗೆ ವೈದ್ಯೋಪಚಾರ ಮಾಡುವ ಸಮಯದಲ್ಲಿ ತಮಗೆ ಎಲ್ಲಿ ಕೊರೋನಾ ಸೋಂಕು ತಗುಲುತ್ತದೋ ಎಂಬ ಭಯ ಈ ವೈದ್ಯರನ್ನು ಅಪಾರವಾಗಿ ಕಾಡುತ್ತಿದೆ.

published on : 4th July 2020