ವಿದೇಶಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ
ರಷ್ಯಾ ಮತ್ತು ಉಕ್ರೇನ್ ಪರಸ್ಪರರ ಇಂಧನ ಮೂಲಸೌಕರ್ಯಗಳ ಮೇಲಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ತಮ್ಮ ಟ್ರೂತ್ ನಲ್ಲಿ 'ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದಲ್ಲಿ ಈಗ ಇಂಧನ ಕದನ ವಿರಾಮ ಜಾರಿಗೆ ಬಂದಿದೆ.