Advertisement
ಕನ್ನಡಪ್ರಭ >> ವಿಷಯ

ಇಂಧನ ದರ ಏರಿಕೆ

Vijay Goel takes out a protest  against AAP government

ದೆಹಲಿ: ಎಎಪಿ ಸರ್ಕಾರ ಇಂಧನ ದರ ಇಳಿಸುವಂತೆ ಒತ್ತಾಯ: ಕೇಂದ್ರ ಸಚಿವ ಎತ್ತಿನ ಗಾಡಿ ಏರಿ ಪ್ರತಿಭಟನೆ !  Oct 07, 2018

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 81.82 ಹಾಗೂ ಡೀಸೆಲ್ ಬೆಲೆ 73.53 ರೂ ಆಗಿದ್ದು, ಕೇಂದ್ರ ಸಚಿವ ವಿಜಯ್ ಗೋಯಲ್ ನೇತೃತ್ವದಲ್ಲಿ ಇಂದು ಬಿಜೆಪಿ ವತಿಯಿಂದ ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಲಾಯಿತು.

Petrol Price Crosses Rs 91 Mark in Mumbai, Rates at an All-Time High

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್, ಮುಂಬೈನಲ್ಲಿ 91.8 ರೂ  Oct 01, 2018

ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಮುಂಬೈನಲ್ಲಿ ಸಾರ್ವಕಾಲಿಕ ದಾಖಲೆ ಏರಿಕೆ ಕಂಡಿದೆ.

Fuel prices hiked again! Petrol inches towards Rs 91 in Mumbai

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಪೆಟ್ರೋಲ್ ದರ ಎಷ್ಟು ಗೊತ್ತಾ?  Sep 29, 2018

ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.

Page 1 of 1 (Total: 3 Records)

    

GoTo... Page


Advertisement
Advertisement