ಪತ್ನಿ ಮತ್ತು ತಾಯಿಯನ್ನು ಕೊಂದ ಆರೋಪದ ಮೇಲೆ ಭಾರತದ ಮಾಜಿ ಏಷ್ಯನ್ ಚಾಂಪಿಯನ್ಶಿಪ್ ಕಂಚಿನ ಪದಕ ವಿಜೇತ ಇಕ್ಬಾಲ್ ಸಿಂಗ್ ಅವರನ್ನು ಅಮೆರಿಕಾದಲ್ಲಿ ಬಂಧಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.