ರಾತ್ರಿ ವೇಳೆಯಲ್ಲಿ ಬೆಲೆಬಾಳುವ ಮೋಟಾರ್ ಸೈಕಲ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಬೊಮ್ಮನಹಳ್ಳಿ ಪೊಲೀಸರು 8 ಲಕ್ಷ ರೂ.ಮೌಲ್ಯದ 13 ಮೋಟಾರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.