• Tag results for ಇಬ್ಬರು ಸಾವು

ಕಂದರಕ್ಕೆ ಬಿದ್ದ ಮದುವೆ ಬಸ್; ಇಬ್ಬರು ಸಾವು, 40 ಕ್ಕೂ ಹೆಚ್ಚು ಮಂದಿಗೆ ಗಾಯ!

ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಕಂದರಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿ, 40 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಿರಾ-ಬುಕ್ಕಾಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದೆ. 

published on : 19th February 2021

ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

published on : 30th December 2020

ಮಹಾರಾಷ್ಟ್ರ: ಥಾಣೆಯಲ್ಲಿ ಬೈಕ್ ಗೆ ಬಿಜೆಪಿ ಶಾಸಕನ ಕಾರು ಡಿಕ್ಕಿ, ಇಬ್ಬರು ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ದಲ್ಲಿ ಬಿಜೆಪಿ ಶಾಸಕರೊಬ್ಬರ ಕಾರು ಭಾನುವಾರ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 13th December 2020

ಬೈಕ್ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ: ಇಬ್ಬರು ಸಾವು

ಬೈಕ್ ಹಾಗೂ ಟೆಂಪೋಟ್ರಾವೆಲರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಯಳಂದೂರು ತಾಲೂಕಿನ ಮದ್ದೂರಿನಲ್ಲಿ ತಡರಾತ್ರಿ ನಡೆದಿದೆ.

published on : 7th November 2020

ಬೆಂಗಳೂರಿನಲ್ಲಿ ಸಿಕ್ಕ ಸಿಕ್ಕವರಿಗೆ ಚಾಕು ಇರಿತ ಪ್ರಕರಣ: ಮೃತರ ಸಂಖ್ಯೆ 2ಕ್ಕೆ ಏರಿಕೆ

ನಗರದ ಬಿನ್ನಿಮಿಲ್ ಸಮೀಪದ ಬಾಳೆ ಮಂಡಿಯಲ್ಲಿ ಸಿಕ್ಕ ಸಿಕ್ಕವರಿಗೆ ವ್ಯಕ್ತಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ ಎರಡಕ್ಕೆ ಏರಿಕೆ ಆಗಿದೆ.

published on : 19th October 2020

ಶಿವಮೊಗ್ಗ: ಲಾರಿ-ಬೈಕ್ ಡಿಕ್ಕಿ, ಸವಾರರಿಬ್ಬರು ಸಾವು

ಲಾರಿ- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ವಿದ್ಯಾ ನಗರದ ಬಿಎಚ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

published on : 21st July 2020

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ, ಇಬ್ಬರು ಸಾವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

published on : 4th July 2020

ಕೊವಿಡ್-19: ಬಳ್ಳಾರಿಯಲ್ಲಿ ಇಬ್ಬರು, ಗದಗ, ದಕ್ಷಿಣ ಕನ್ನಡ, ಹಾಸನದಲ್ಲಿ ತಲಾ ಒಂದು ಸಾವು

ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಗಣಿ ನಾಡು ಬಳ್ಳಾರಿಯಲ್ಲಿ ಇಬ್ಬರು ಹಾಗೂ ಗದಗ, ದಕ್ಷಿಣ ಕನ್ನಡ ಮತ್ತು ಹಾಸನದಲ್ಲಿ ತಲಾ ಒಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. 

published on : 2nd July 2020