• Tag results for ಇಬ್ಬರ ಕೊಲೆ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ಕೊಲೆ, ಆರೋಪಿ ಪೊಲೀಸ್ ವಶಕ್ಕೆ

ಕ್ಷುಲ್ಲಕ‌ ಕಾರಣಕ್ಕೆ ವ್ಯಕ್ತಿಯೋರ್ವ ಇಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಕೋಟೆಹುಂಡಿ ಸಮೀಪ‌ ಭಾನುವಾರ ರಾತ್ರಿ ನಡೆದಿದೆ.

published on : 25th May 2020