ಈರೋಡ್ ಪೂರ್ವ ಕ್ಷೇತ್ರದ ಶಾಸಕರಾಗಿದ್ದ 75 ವರ್ಷದ ಇಳಂಗೋವನ್ ಅವರು ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.